- Tag results for political rival
![]() | ಪುತಿನ್ ರಾಜಕೀಯ ವಿರೋಧಿ, ವಿಪಕ್ಷ ನಾಯಕ ಮತ್ತು ಬೆಂಬಲಿಗರು ಉಗ್ರರ ಪಟ್ಟಿಗೆ ಸೇರ್ಪಡೆ: ರಷ್ಯಾದಲ್ಲಿ ನಿಲ್ಲದ ರಾಜಕೀಯ ಪ್ರತೀಕಾರಪುತಿನ್ ರಾಜಕೀಯ ಪ್ರತೀಕಾರ ಕೈಗೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. |
![]() | ನನ್ನದು 100ರ ವೇಗವೇ ಹೊರತು 90 ಸ್ಪೀಡ್ ಅಲ್ಲ: ಜಮೀರ್ ಅಹ್ಮದ್ನನ್ನದು 100ರ ವೇಗವೇ ಹೊರತು 90 ಸ್ಪೀಡ್ ಅಲ್ಲ, ಜಮೀರ್ ನನ್ನು ಕಟ್ಟಿಹಾಕಬಹುದೆಂದು ಯಾರಾದರೂ ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದು ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. |
![]() | ಸೆಕ್ಸ್ ಸಿಡಿ ಪ್ರಕರಣ: ಅಧಿಕೃತ ದೂರು ದಾಖಲಿಸಿದ ರಮೇಶ್ ಜಾರಕಿಹೊಳಿಸಿಡಿ ರಾಸಲೀಲೆ ಪ್ರಕರಣದಲ್ಲಿ ತಮಗೆ ಬ್ಯ್ಯಾಕ್ ಮೇಲ್ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. |
![]() | ಸೆಕ್ಸ್ ಸಿಡಿ ಹಗರಣ: ಎಸ್ ಐಟಿಗೆ ನೀಡುವ ದೂರಿನಲ್ಲಿ ಇಬ್ಬರು ರಾಜಕಾರಣಿಗಳ ಹೆಸರು ದಾಖಲಿಸಲು ರಮೇಶ್ ಜಾರಕಿಹೊಳಿ ಚಿಂತನೆ?ರಾಜಕೀಯ ಶತ್ರುಗಳು ಎನ್ನಲಾದ ಇಬ್ಬರು ಉನ್ನತ ಮಟ್ಟದ ರಾಜಕಾರಣಿಗಳು ಸೆಕ್ಸ್ ಸಿಡಿ ಹಗರಣದಲ್ಲಿ ಭಾಗಿಯಾಗಿದ್ದು ಇದರಿಂದಾಗಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ವೃತ್ತಿ ತೀವ್ರ ಬಿಕ್ಕಟ್ಟಿನಲ್ಲಿ ಸಿಲುಕಿದೆ ಎಂದು ಹೇಳಲಾಗುತ್ತಿದೆ. |