• Tag results for politician

ಟ್ರಂಪ್ ಖಾತೆ ಅಮಾನತು: ಟ್ವೀಟರ್ ನಲ್ಲಿ ಪ್ರಧಾನಿ ಮೋದಿ ಟಾಪ್

ಟ್ವೀಟರ್ ನಲ್ಲಿ ಪ್ರಧಾನಿ  ನರೇಂದ್ರ ಮೋದಿ ಈಗ   ಅಗ್ರಸ್ಥಾನದಲ್ಲಿದ್ದಾರೆ. ಟ್ವಿಟ್ಟರ್ ಮೂಲಕ ಅತಿಹೆಚ್ಚು ಮಂದಿ ಪ್ರಧಾನಿ ಮೋದಿಅವರನ್ನು ಅನುಸರಿಸುತ್ತಿದ್ದಾರೆ.

published on : 10th January 2021

ವಾರ್ಡ್ ನಂ.11: ರಾಜಕಾರಣಿ ಪಾತ್ರದಲ್ಲಿ ರಾಘವೇಂದ್ರ ರಾಜ್‍ಕುಮಾರ್!

ಇದೇ ಮೊದಲಬಾರಿಗೆ ನಟ ರಾಘವೇಂದ್ರ ರಾಜ್‍ಕುಮಾರ್ ಒಬ್ಬ ರಾಜಕಾರಣಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಪೊಲಿಟಿಕಲ್ ಥ್ರಿಲ್ಲರ್ ಕಥಾನಕ ಹೊಂದಿರುವ ವಾರ್ಡ್ ನಂ.11 ಚಿತ್ರಕ್ಕೆ ಯುವ ನಿರ್ದೇಶಕ ಶ್ರೀಕಾಂತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ

published on : 5th January 2021

ಸರಳ-ಸಜ್ಜನ ರಾಜಕಾರಣಿ ಧರ್ಮೇಗೌಡ: ಸರಪನಹಳ್ಳಿಯಿಂದ ವಿಧಾನ ಪರಿಷತ್ ಉಪಸಭಾಪತಿವರೆಗೆ 3 ದಶಕಗಳ ಪಯಣ

ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಈ ಅನಿರೀಕ್ಷಿತ ಸಾವು ರಾಜ್ಯ ರಾಜಕಾರಣದಲ್ಲಿ ಆಘಾತ ಉಂಟು ಮಾಡಿದೆ, ಎಲ್ಲಾ ಪಕ್ಷಗಳ ನಾಯಕರೊಂದಿಗೂ ಧರ್ಮೇಗೌಡ ಉತ್ತಮ ಬಾಂಧವ್ಯ ಹೊಂದಿದ್ದರು.

published on : 30th December 2020

ಕೋವಿಡ್ ನಿಯಮ ಉಲ್ಲಂಘನೆ: ರಾಜಕಾರಣಿಗಳ ವಿರುದ್ಧ ಮತ್ತೆ ಹೈಕೋರ್ಟ್ ಕಿಡಿ

ರಾಜಕೀಯ ಪಕ್ಷಗಳ ರ್ಯಾಲಿ ಹಾಗೂ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೈಕೋರ್ಟ್ ಕಿಡಿಕಾರಿದ್ದು, ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. 

published on : 20th November 2020

ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್

ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್'ಗಳನ್ನು ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

published on : 13th November 2020

ಡಿ.ಕೆ.ಶಿವಕುಮಾರ್ ಸೀಸನ್ ರಾಜಕಾರಣಿ: ಕೃಷಿ ಸಚಿವ ಬಿ.ಸಿ.ಪಾಟೀಲ್

ಒಳಗೊಂದು ಹೊರಗೊಂದು ಮಾತನಾಡುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

published on : 23rd September 2020

ದೊಡ್ಡ ರಾಜಕಾರಣಿಗಳ ಸಖ್ಯವಿರುವುದಾಗಿ ಹೇಳಿ ದಾಳಿ ವೇಳೆ ಸಂಜನಾರಿಂದ ಸಿಸಿಬಿ ಪೊಲೀಸರಿಗೆ ಬೆದರಿಕೆ

ಮಂಗಳವಾರ ಬೆಳಗ್ಗೆ ಸಿಸಿಬಿ ಪೊಲೀಸರ ತಂಡ ನಟಿ ಸಂಜನಾ ಮನೆಯನ್ನು ರೇಡ್ ಮಾಡುವ ವೇಳೆ ಆಕೆ  ಪೊಲೀಸರ ಬಳಿ ಕೆಲವು ದೊಡ್ಡ ರಾಜಕಾರಣಿಗಳ ಹೆಸರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ

published on : 9th September 2020

ಪ್ರಣಬ್ ಮುಖರ್ಜಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ

ರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿ ಅವರು ದೇಶದ ಗರಿಮೆಯನ್ನು ಮತ್ತಷ್ಟು  ಎತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

published on : 31st August 2020

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಶಾಂತಿ ಕಾಪಾಡುವಂತೆ ರಾಜಕೀಯ ನಾಯಕರುಗಳ ಮನವಿ

ಬೆಳಗಾವಿಯ ಪೀರನವಾಡಿಯಲ್ಲಿನ  ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

published on : 29th August 2020

ಕೊರೋನಾದಿಂದ ಗುಣಮುಖರಾದ ರಾಜಕಾರಣಿಗಳಿಂದ ಜನತೆಗೆ ಜಾಗೃತಿ 

ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಂದಿರುವ ನಮ್ಮ ಹಲವು ರಾಜಕಾರಣಿಗಳು ಈಗ ತಮ್ಮ ತಮ್ಮ ಕ್ಷೇತ್ರದ ಜನತೆಗೆ ಕೊರೋನಾ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.

published on : 27th July 2020

ನಿರ್ದೇಶಕ ಸಾದ್ ಖಾನ್ 'ಸಂಗೀತ್'ಗೆ ಸಿದ್ಧತೆ

ನಿರ್ದೇಶಕ ಸಾದ್ ಖಾನ್ ಅವರ ಮುಂದಿನ ಚಿತ್ರ ರೊಮ್ಯಾಂಟಿಕ್ ಕಾಮಿಡಿ ಡ್ರಾಮವಾಗಿದ್ದು ಈ ಹಿಂದೆ ಸಾದ್ ಖಾನ್ ಹಂಬಲ್ ಪೊಲಿಟಿಷಿಯನ್ ನೊಗ್ ರಾಜ್, ಸ್ಟೇಷನ್, ಲವ್, ಶಿಯಂತಹ ಚಿತ್ರಗಳನ್ನು ನಿರ್ದೇಶಿಸಿದವರು.

published on : 20th July 2020

ರಾಜಕೀಯ ನಾಯಕರೂ ಸೇರಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ 'ಹೈ' ಸೂಚನೆ

ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

published on : 18th July 2020

ಬೇಡ-ಬೇಡವೆಂದರೂ ಹಾರ, ಶಾಲು ಹಾಕುತ್ತಾರೆ; ನಮ್ಮ ಯಾತನೆ ಕೇಳುವವರು ಯಾರು?: ರಾಜಕಾರಣಿಗಳ ಅಳಲು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕರು, ಸಚಿವರು ಸೇರಿದಂತೆ ಎಲ್ಲಾ ರಾಜಕಾರಣಿಗಳು ಮತ್ತು ಅಧಿಕಾರಿಗಳು ಕೋವಿದ್ ಪರೀಕ್ಷೆಗಾಗಿ ಮುಗಿ ಬೀಳುತ್ತಿದ್ದಾರೆ.

published on : 8th July 2020