- Tag results for politicians
![]() | ಸೆಕ್ಸ್ ಸಿಡಿ ಹಗರಣ: ಎಸ್ ಐಟಿಗೆ ನೀಡುವ ದೂರಿನಲ್ಲಿ ಇಬ್ಬರು ರಾಜಕಾರಣಿಗಳ ಹೆಸರು ದಾಖಲಿಸಲು ರಮೇಶ್ ಜಾರಕಿಹೊಳಿ ಚಿಂತನೆ?ರಾಜಕೀಯ ಶತ್ರುಗಳು ಎನ್ನಲಾದ ಇಬ್ಬರು ಉನ್ನತ ಮಟ್ಟದ ರಾಜಕಾರಣಿಗಳು ಸೆಕ್ಸ್ ಸಿಡಿ ಹಗರಣದಲ್ಲಿ ಭಾಗಿಯಾಗಿದ್ದು ಇದರಿಂದಾಗಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ವೃತ್ತಿ ತೀವ್ರ ಬಿಕ್ಕಟ್ಟಿನಲ್ಲಿ ಸಿಲುಕಿದೆ ಎಂದು ಹೇಳಲಾಗುತ್ತಿದೆ. |
![]() | ಕೋವಿಡ್ ನಿಯಮ ಉಲ್ಲಂಘನೆ: ರಾಜಕಾರಣಿಗಳ ವಿರುದ್ಧ ಮತ್ತೆ ಹೈಕೋರ್ಟ್ ಕಿಡಿರಾಜಕೀಯ ಪಕ್ಷಗಳ ರ್ಯಾಲಿ ಹಾಗೂ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೈಕೋರ್ಟ್ ಕಿಡಿಕಾರಿದ್ದು, ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. |
![]() | ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್'ಗಳನ್ನು ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. |
![]() | ದೊಡ್ಡ ರಾಜಕಾರಣಿಗಳ ಸಖ್ಯವಿರುವುದಾಗಿ ಹೇಳಿ ದಾಳಿ ವೇಳೆ ಸಂಜನಾರಿಂದ ಸಿಸಿಬಿ ಪೊಲೀಸರಿಗೆ ಬೆದರಿಕೆಮಂಗಳವಾರ ಬೆಳಗ್ಗೆ ಸಿಸಿಬಿ ಪೊಲೀಸರ ತಂಡ ನಟಿ ಸಂಜನಾ ಮನೆಯನ್ನು ರೇಡ್ ಮಾಡುವ ವೇಳೆ ಆಕೆ ಪೊಲೀಸರ ಬಳಿ ಕೆಲವು ದೊಡ್ಡ ರಾಜಕಾರಣಿಗಳ ಹೆಸರು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ |
![]() | ಪ್ರಣಬ್ ಮುಖರ್ಜಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. |
![]() | ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಶಾಂತಿ ಕಾಪಾಡುವಂತೆ ರಾಜಕೀಯ ನಾಯಕರುಗಳ ಮನವಿಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಕೊರೋನಾದಿಂದ ಗುಣಮುಖರಾದ ರಾಜಕಾರಣಿಗಳಿಂದ ಜನತೆಗೆ ಜಾಗೃತಿಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಂದಿರುವ ನಮ್ಮ ಹಲವು ರಾಜಕಾರಣಿಗಳು ಈಗ ತಮ್ಮ ತಮ್ಮ ಕ್ಷೇತ್ರದ ಜನತೆಗೆ ಕೊರೋನಾ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ. |
![]() | ರಾಜಕೀಯ ನಾಯಕರೂ ಸೇರಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ 'ಹೈ' ಸೂಚನೆಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. |