• Tag results for politics

ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ: ಬಿ.ಎಸ್.ಯಡಿಯೂರಪ್ಪ

ನೂತನ ಸಚಿವರಿಗೆ ಖಾತೆಗಳ ಹಂಚಿಕೆ ವಿಷಯವಾಗಿ ಇಂದು ಸಂಜೆ ದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೊಂದಿಗೆ ಬಗ್ಗೆ ಚರ್ಚಿಸಿ ಇತ್ಯರ್ಥ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಗುರುವಾರ ಇಲ್ಲಿ ತಿಳಿಸಿದ್ದಾರೆ..

published on : 22nd August 2019

ರಾಜಕೀಯಕ್ಕೆ ಬರಲು ನನಗೆ ಸುತಾರಾಂ ಇಷ್ಟವಿರಲಿಲ್ಲ, ಬಂದಿದ್ದು ಆಕಸ್ಮಿಕ: ನಳಿನ್ ಕುಮಾರ್ ಕಟೀಲ್

ರಾಜಕೀಯಕ್ಕೆ ಬರಲು ನನಗೆ ಸುತರಾಂ ಇಷ್ಟವಿರಲಿಲ್ಲ, ರಾಜಕೀಯ ಪ್ರವೇಶ್ ಆಕಸ್ಮಿಕ ಎಂದು ಹೊಸದಾಗಿ ನೇಮಕವಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕರಾಗಿರುವ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

published on : 22nd August 2019

ಸಚಿವ ಸ್ಥಾನಕ್ಕಾಗಿ ಬಂಡಾಯ ಸಾರುವುದಿಲ್ಲ , ಪಕ್ಷದ ನಿಷ್ಠಾವಂತ : ಎಂ ಪಿ ರೇಣುಕಾಚಾರ್ಯ

ಸಚಿವಸ್ಥಾನಕ್ಕಾಗಿ ನಾನು ಪಕ್ಷದ ವಿರುದ್ಧ ಬಂಡಾಯ ಸಾರುವುದಿಲ್ಲ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

published on : 22nd August 2019

ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ನಿಧನ

ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರು ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 19th August 2019

ಆಪರೇಷನ್ ಕಮಲ ಕೂಡ ಸಿಬಿಐ ತನಿಖೆಯಾಗಲಿ; ಸಿದ್ದರಾಮಯ್ಯ, ಖರ್ಗೆ ಆಗ್ರಹ

ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವ ಸಿಎಂ ಯಡಿಯೂರಪ್ಪ ಆಪರೇಷನ್ ಕಮಲ ಪ್ರಕರಣವನ್ನೂ ಕೂಡ ಸಿಬಿಐ ತನಿಖೆಗೆ ಆದೇಶಿಸಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

published on : 19th August 2019

ಕಾಂಗ್ರೆಸ್ ಮಾಜಿ ಶಾಸಕ ಉಮೇಶ್ ಭಟ್ ನಿಧನ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಉಮೇಶ್ ಭಟ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 13th August 2019

ಪ್ರಜಾಪ್ರಭುತ್ವದ ಅವ್ಯವಸ್ಥೆ ಕುರಿತು ಸ್ಟಾಲಿನ್ ಅಣಕ: ಉಪ್ಪಿ ಟ್ವೀಟ್ ವೈರಲ್

ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಿ ರಾಜಕೀಯ ಅಂಗಳಕ್ಕೆ ಇಳಿದಿರುವ ನಟ ಸೂಪರ್ ಸ್ಟಾರ್ ಉಪೇಂದ್ರ ತಮ್ಮ ಟ್ವೀಟ್ ಗಳ ಮೂಲಕ ಮತದಾರನ ಜಾಗೃತಗೊಳಿಸುವ ಕೆಲಸ ಮುಂದುವರೆಸಿದ್ದಾರೆ.

published on : 13th August 2019

ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಜನ ತತ್ತರ; ಇತ್ತ ಕಾಂಗ್ರೆಸ್ ನಾಯಕರಿಂದ ಬಕ್ರೀದ್ ಬಾಡೂಟ

ಪ್ರವಾಹ ಸಂತ್ರಸ್ಥರ ಸಂಕಷ್ಟ ಕೇಳಬೇಕಾದ ಕಾಂಗ್ರೆಸ್ ಪಕ್ಷದ ಘಟಾಮನುಘಟಿ ನಾಯಕರು ಪ್ರವಾಹದ ನಡುವೆಯೇ ಬಕ್ರಿದ್ ಹಬ್ಬದ ಬಾಡೂಟವನ್ನು ಹೊಟ್ಟೆ ತುಂಬ ಸವಿದಿದ್ದಾರೆ.

published on : 13th August 2019

ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇಲ್ಲ- ಕೆ. ಸಿ. ವೇಣುಗೋಪಾಲ್ 

ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಮರ್ಥ್ಯವಿರುವ ನೂರಾರು ನಾಯಕರಿದ್ದಾರೆ. ಆದಾಗ್ಯೂ, ಪ್ರಸ್ತುತ ರಾಜಕೀಯ ಪರಿಸ್ಥಿತಿಗನುಗುಣವಾಗಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

published on : 12th August 2019

‘ನವ ಭಾರತ’ ನಿರ್ಮಾಣದಲ್ಲಿ ಮೋದಿಯಿಂದ ಪ್ರೇರಣೆ ಪಡೆಯಿರಿ: ವಿದ್ಯಾರ್ಥಿಗಳಿಗೆ ಶ್ರೀಪಾದ್ ನಾಯಕ್ ಕಿವಿಮಾತು

ನವ ಭಾರತ ನಿರ್ಮಾಣ ಹಾಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆಯುವಂತೆ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

published on : 11th August 2019

ಜಮ್ಮು-ಕಾಶ್ಮೀರ: 370ನೇ ವಿಧಿ ರದ್ದು, ಅಸ್ತಿತ್ವಕ್ಕಾಗಿ ಪರದಾಡುತ್ತಿರುವ ರಾಜಕೀಯ ಕುಟುಂಬಗಳು

ಕಣಿವೆ ರಾಜ್ಯ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದು ಗೊಂಡ ನಂತರ ಮುಂಚೂಣಿಯಲ್ಲಿದ್ದ ರಾಜಕೀಯ ಕುಟುಂಬಗಳು ಇದೀಗ ಅಸ್ತಿತ್ವಕೊಂಡಂತಾಗಿದ್ದು, ಮತ್ತೆ ಅಸ್ವಿತ್ವ ಪಡೆಯುವ ನಿಟ್ಟಿನಲ್ಲಿ ಹೆಣಗಾಡುತ್ತಿವೆ.

published on : 11th August 2019

ಸ್ವಾತಂತ್ರ್ಯ ದಿನಾಚರಣೆ ಬಳಿಕ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ

ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಗೊಂದಲಕ್ಕೆ ತೆರೆಬೀಳುವ ಲಕ್ಷಣಗಳು ಕಂಡುಬಂದಿದ್ದು, ಆ 15 ರ ಬಳಿಕ ಮಂತ್ರಿಮಂಡಲ ವಿಸ್ತರಣೆ ನಡೆಯುವ ಸಾಧ‍್ಯತೆಯಿದೆ.

published on : 11th August 2019

ರಾಜಕೀಯದಿಂದ ದೂರ ಸರಿಯಲು ಚಿಂತನೆ- ಹೆಚ್ ಡಿ ಕುಮಾರಸ್ವಾಮಿ

ಜಾತೀಯತೆಯಿಂದ ಕೂಡಿರುವ ರಾಜಕಾರಣದಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ರಾಜಕೀಯದಿಂದ ದೂರ ಸರಿಯುವ ಮಾತುಗಳನ್ನಾಡಿದ್ದಾರೆ.

published on : 4th August 2019

ಸಾಕು ಸಾಕಾಯ್ತು: ಚುನಾವಣಾ ರಾಜಕಾರಣಕ್ಕೆ ಮಾಜಿ ಸಚಿವ ಜಿ ಟಿ ದೇವೇಗೌಡ ಗುಡ್ ಬೈ

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಮಾಜಿ ಸಚಿವ ಜಿ ಟಿ ದೇವೇಗೌಡ ಹೇಳಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

published on : 4th August 2019

ಬಿಜೆಪಿಗೆ ಸೇರುವುದಿಲ್ಲ, ಬಿಎಸ್ ಪಿ ಗೆ ನಿಷ್ಠನಾಗಿರುತ್ತೇನೆ: ಎನ್.ಮಹೇಶ್

ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಇಂದಿಗೂ ನಾನು ಬಿಎಸ್‌ಪಿ ಪಕ್ಷದ ಶಾಸಕನೇ ಎಂದು ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

published on : 4th August 2019
1 2 3 4 5 6 >