- Tag results for politics of vengeance
![]() | ಅಧಿಕಾರದ ಪಿತ್ತ ನೆತ್ತಿಗೇರಿರುವ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಅಶ್ವತ್ಥನಾರಾಯಣಜನ ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಎರಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ. |