- Tag results for poll
![]() | ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ಎಸ್. ಯಡಿಯೂರಪ್ಪಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. |
![]() | ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಜ್ಜುಗೆ ಗೆಲುವುಮಾಲ್ಡೀವ್ಸ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿರೋಧ ಪಕ್ಷದ ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಅಭ್ಯರ್ಥಿ ಡಾ.ಮಹಮ್ಮದ್ ಮುಯಿಝು ಗೆಲುವು ಸಾಧಿಸಿದ್ದಾರೆ. ಕಠಿಣ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಮುಯಿಝು ಸೋಲಿಸಿದ್ದಾರೆ. |
![]() | ಬಿಜೆಪಿ ಜೊತೆಗಿನ ಮೈತ್ರಿ: ಅತ್ತ ಪುಲಿ, ಇತ್ತ ದರಿ; ಮುಂದಿನ ದಾರಿ ಯಾವುದಯ್ಯ ಜೆಡಿಎಸ್ ಗೆ?ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ವರಿಷ್ಠರು ಕಳೆದ ಕೆಲವು ದಿನಗಳಿಂದ ಮುಸ್ಲಿಂ ಮುಖಂಡರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡುತ್ತಿದ್ದಾರೆ. |
![]() | ಎಂಎಲ್ಸಿ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಡಿ.ಕೆ.ಶಿವಕುಮಾರ್ರಾಜ್ಯದಲ್ಲಿ ಮುಂಬರುವ ಎಂಎಲ್ಸಿ ಮತ್ತು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು. |
![]() | ಕೊಡಗು: ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೆಸರೆರಚಾಟ; ಪ್ರತಾಪ್ ಸಿಂಹ ಎದುರು ಆರೋಪ-ಪ್ರತ್ಯಾರೋಪ!ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೊಡಗಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗಳು ಶುರುವಾಗಿವೆ. |
![]() | ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಸಿಬ್ಬಂದಿ ಮೇಲೆ ಹಲ್ಲೆ, ಬ್ಯಾಲೆಟ್ ಪೇಪರ್ ದೋಚಿದ ದುಷ್ಕರ್ಮಿಗಳು!ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ತೆರಳುತ್ತಿದ್ದ ಚುನಾವಣಾಧಿಕಾರಿಗಳ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಮತಯಂತ್ರಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಬುಧವಾರ ನಡೆದಿದೆ. |
![]() | ಅಕ್ಟೋಬರ್ 2, 3 ರಂದು ಬೆಳಗಾವಿಯಲ್ಲಿ ಕುರುಬರ ಸಮಾವೇಶಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕುರುಬ ಸಮುದಾಯದ ಮುಖಂಡರನ್ನು ಸೆಳೆಯಲು ಪಕ್ಷಗಳು ಕಸರತ್ತು ನಡೆಸುತ್ತಿವೆ. ಹಿಂದುಳಿದ ಈ ಸಮುದಾಯ ರಾಷ್ಟ್ರದಾದ್ಯಂತ ಸುಮಾರು 11 ಕೋಟಿ ಜನಸಂಖ್ಯೆಯನ್ನು ಹೊಂದಿದೆ. |
![]() | ಡ್ಯಾನಿಶ್ ಅಲಿ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿಬಿಎಸ್ ಪಿ ಸಂಸದ ಡ್ಯಾನಿಶ್ ಅಲಿಯನ್ನು ಲೋಕಸಭೆಯಲ್ಲಿ ಅವಮಾನಕರ ರೀತಿಯಲ್ಲಿ ನಿಂದಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ. |
![]() | 2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ. |
![]() | ಲೋಕಸಭಾ ಚುನಾವಣೆ: ಜನವರಿಗೂ ಮುನ್ನವೇ ರಾಜ್ಯದ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಡಿಸಿಎಂ ಡಿಕೆ ಶಿವಕುಮಾರ್ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ನ ಅಭ್ಯರ್ಥಿಗಳ ಪಟ್ಟಿ ಜನವರಿಗೂ ಮುನ್ನವೇ ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ, ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. |
![]() | 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆ: ಸಮೀಕ್ಷೆಯಲ್ಲಿ ಬೈಡನ್ ಗಿಂತ ಟ್ರಂಪ್ ಮುಂದೆ2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗಿಂತ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದಿರುವುದಾಗಿ ವಾಷಿಂಗ್ಟನ್ ಪೋಸ್ಟ್ ಮತ್ತು ಎಬಿಸಿ ನ್ಯೂಸ್ ಚಾನೆಲ್ ನಡೆಸಿದ ಸಮೀಕ್ಷೆ ಹೇಳಿದೆ. |
![]() | ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿಗೆ ಮೇಲುಗೈ, ಎನ್ ಎಸ್ ಯುಐಗೆ 1 ವಿಭಾಗದಲ್ಲಿ ಗೆಲುವುದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ (ಡಿಯುಎಸ್ ಯು) ದ ನಾಲ್ಕು ಕೇಂದ್ರ ಸಮಿತಿಗಳ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೇಲುಗೈ ಸಾಧಿಸಿದೆ. |
![]() | ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ: ರಾಜಕೀಯ ಪಕ್ಷಗಳು, ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಮಿತಿದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಷಯವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಶನಿವಾರ ತನ್ನ ಮೊದಲ ಸಭೆ ನಡೆಸಿದ್ದು, ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. |
![]() | ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಕಾಂಗ್ರೆಸ್ ಟಾಂಗ್ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿ ಕುರಿತ ಮಾತುಕತೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಎಂದು ಟಾಂಗ್ ನೀಡಿದೆ. |
![]() | ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. |