- Tag results for poll campaign
![]() | ಕರಾವಳಿ ಜಿಲ್ಲೆಗಳಲ್ಲಿ 'ಹಿಜಾಬ್' ವಿಷಯ ಚುನಾವಣಾ ಪ್ರಚಾರದಲ್ಲಿ ಪ್ರಮುಖ ಅಂಶ ಅಲ್ಲವೇ ಅಲ್ಲ!ಕಳೆದ ವರ್ಷ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ 'ಹಿಜಾಬ್ ನಿಷೇಧ' ರಾಷ್ಟ್ರಮಟ್ಟದಲ್ಲಿ ದೊಡ್ಡ ವಿಷಯವಾಗಿತ್ತು. ಆದರೆ, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಾದಾತ್ಮಕ ಹಿಜಾಬ್ ವಿಚಾರ ಪ್ರಮುಖ ವಿಷಯವಾಗಿ ಕಾಣುತ್ತಿಲ್ಲ. |
![]() | ಜೆಡಿಎಸ್ ಸೇರುವುದಕ್ಕೂ ಮುನ್ನವೇ ಸ್ವಗ್ರಾಮದಿಂದ ಎ ಮಂಜು ಪ್ರಚಾರ ಆರಂಭಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. |
![]() | ರಾಜ್ಯ ಸರ್ಕಾರ ತೆರೆದ 'ನಮ್ಮ ಕ್ಲಿನಿಕ್'ಗಳು ಬಿಜೆಪಿಯ ಪ್ರಚಾರ ಕೇಂದ್ರಗಳು: ಆಪ್ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ 'ನಮ್ಮ ಕ್ಲಿನಿಕ್' ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ. |