- Tag results for poll promise
![]() | ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ, ಬೇರೆನೂ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಚುನಾವಣಾ ಪ್ರಣಾಳಿಕೆಗಳ ಬೃಹತ್ ಹೋರ್ಡಿಂಗ್ಸ್ ಹಾಕಲು ಕಾಂಗ್ರೆಸ್ ನಿರ್ಧಾರ!ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸಾದ ನಂತರ ಕಾಂಗ್ರೆಸ್ ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಹೆಚ್ಚಿನ ಲಾಭವನ್ನು ಪಡೆಯಲು ಮುಂದಾಗಿದೆ. |
![]() | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ 20 ಲಕ್ಷ ರೂ. ವರೆಗೆ ಸಾಲ: ಸಿದ್ದರಾಮಯ್ಯಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಮಹಿಳೆಗೆ ತಿಂಗಳಿಗೆ 2,000 ರೂ. ನೀಡುವ ಭರವಸೆ ನೀಡಿದ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಮತ್ತೊಂದು ಅಚ್ಚರಿ ಘೋಷಣೆಯನ್ನು ಮಾಡಿದ್ದಾರೆ. |