- Tag results for polls
![]() | ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರ ಹೆಸರನ್ನು ರಾಜ್ಯಸಭೆಗೆ ಮತ್ತು ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಹೆಸರನ್ನು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೋರ್ ಕಮಿಟಿ ಶಿಫಾರಸು ಮಾಡಿದೆ. |
![]() | ರಾಜ್ಯಸಭಾ ಚುನಾವಣೆ: ಮತ್ತೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಕಣಕ್ಕೆ?ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮತ್ತೆ ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. |
![]() | ಒಬಿಸಿ ಮೀಸಲಾತಿ ನಿಗದಿ ಮಾಡದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದಿಲ್ಲ: ರಾಜ್ಯ ಸರ್ಕಾರಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ' ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಣೆ ನೀಡಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರ ಓಲೈಕೆಗೆ 'ನಾ ನಾಯಕಿ' ಕಾರ್ಯಕ್ರಮಕ್ಕೆ ಕಾಂಗ್ರೆಸ್ ಚಾಲನೆ!2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. 'ನಾ ನಾಯಕಿ' (ಐ ಯಾಮ್ ಲೀಡರ್) ಪ್ರಾರಂಭಿಸಲು ಸಜ್ಜಾಗಿದೆ. |
![]() | ಸ್ಥಳೀಯ ಸಂಸ್ಥೆ ಚುನಾವಣೆ: ನ್ಯಾಯಾಲಯ ಆದೇಶದ ಅಧ್ಯಯನಕ್ಕೆ ಸಿಎಂ ಬೊಮ್ಮಾಯಿ ಸೂಚನೆಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾನೂನು ಇಲಾಖೆ ಹಾಗೂ ಅಡ್ವೊಕೇಟ್ ಜನರಲ್ ಸಂಪೂರ್ಣ ಅಧ್ಯಯನ ಮಾಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ದಳಪತಿಗಳ ಪ್ರಾಬಲ್ಯದ ಹಳೇ ಮೈಸೂರಿಗೆ ಬಿಜೆಪಿ ಲಗ್ಗೆ: ಒಂದೊಂದಾಗಿ ಉದುರುತ್ತಿವೆ ಜೆಡಿಎಸ್ ವಿಕೆಟ್? ರೈತರ ವೋಟ್ ಬ್ಯಾಂಕ್ ಗೆ 'ಎಎಪಿ' ಕತ್ತರಿ!ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಲು ಮುಂದಾಗಿರುವುದರಿಂದ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಹೊಡೆತ ಬೀಳುವ ಸಾಧ್ಯತೆಯಿದೆ. |
![]() | ಗುಜರಾತ್: ಚುನಾವಣೆ ಮುಗಿದು 1 ವರ್ಷದ ನಂತರ ಮರು ಮತ ಎಣಿಕೆ, ಬಿಜೆಪಿ ಅಭ್ಯರ್ಥಿ ಗೆಲುವು!ಗುಜರಾತ್ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಮ್ಸಿ)ಗೆ ಚುನಾವಣೆ ನಡೆದು ಒಂದು ವರ್ಷದ ನಂತರ ಮರು ಮತ ಎಣಿಕೆ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಲುವು ಸಾಧಿಸಿದ್ದಾರೆ ಎಂದು ಶನಿವಾರ ಘೋಷಿಸಲಾಗಿದೆ. |
![]() | ಕಾಂಗ್ರೆಸ್-ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಎಎಪಿ ಪ್ಲಾನ್: ಆದರೆ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕ ರಾಜಕೀಯ!ಮುಂದಿನ ವರ್ಷ ನಡೆಯಲಿರುವ ರಾಜ್ಯವಿಧಾನ ಸಭೆ ಚುನಾವಣೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ತಾಲೀಮು ಆರಂಭಿಸಿವೆ. |
![]() | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!2023ರ ವಿಧಾನಸಭಾ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 29 ರ ನಂತರ ನವದೆಹಲಿಯಲ್ಲಿ ಪಕ್ಷದ ವರಿಷ್ಠರು ಮತ್ತು ಆರೆಸ್ಸೆಸ್ ಮುಖಂಡರ ಸಭೆ ಕರೆಯುವ ಸಾಧ್ಯತೆಯಿದೆ. |
![]() | ಕಾಂಗ್ರೆಸ್-ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್ಕಾಂಗ್ರೆಸ್ ಮತ್ತು ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದು, ವರಿಷ್ಠರ ಒಪ್ಪಿಗೆ ಪಡೆದು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದರು. |
![]() | ಸಚಿವ ಸಂಪುಟದಿಂದ ಈಶ್ವರಪ್ಪ ಔಟ್: 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಕುರುಬ ಸಮುದಾಯದ ಸಪೋರ್ಟ್!ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮುದಾಯದ ಸಂಪೂರ್ಣ ಬೆಂಬಲ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯ ಅವರಿಗೆ ಸಿಗಲಿದೆ. |
![]() | ಅಧ್ಯಕ್ಷರ ಚುನಾವಣೆಯಲ್ಲಿ ನಾಮನಿರ್ದೇಶಿತ ಕೌನ್ಸಿಲರ್ಗಳಿಗೆ ಮತ ಚಲಾಯಿಸುವ ಹಕ್ಕಿಲ್ಲ: ಹೈಕೋರ್ಟ್ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ಸೆಕ್ಷನ್ 42(2) ರ ಅಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಕೌನ್ಸಿಲರ್ಗಳು ಪೌರಾಡಳಿತ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ... |
![]() | ರಾಜ್ಯ ವಿಧಾನಸಭೆ ಚುನಾವಣೆ: ವಿವಾದಗಳ ಕುರಿತು ಎಚ್ಚರಿಕೆ ವಹಿಸಿದ ಬಿಜೆಪಿಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು. ಬಿಜೆಪಿ ಕೇಂದ್ರ ನಾಯಕರು ಮಧ್ಯಪ್ರವೇಶಿಸಿದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ, ಇದು ನನ್ನ ನಿರ್ಧಾರ ಎಂದು ಈಶ್ವರಪ್ಪ ಅವರು ಸಮರ್ಥಿಸಿಕೊಂಡಿದ್ದಾರೆ. |
![]() | ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ: ಸಿಎಂ ಬೊಮ್ಮಾಯಿ ವಿಶ್ವಾಸಸಚಿವ ಕೆ.ಎಸ್.ಈಶ್ವರಪ್ಪ ಮೇಲೆ ಲಂಚದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ಕೋಮು ವಿವಾದಗಳ ನಡುವೆಯೇ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದು, 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. |
![]() | ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ; ಆದರೆ ವಾರಣಾಸಿಯಲ್ಲಿ ಸೋಲು!ಉತ್ತರ ಪ್ರದೇಶದ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ, ಬಿಜೆಪಿ ಮುನ್ನಡೆ ಸಾಧಿಸಿದ್ದು, ಬಾರಾಬಂಕಿ ಹಾಗೂ ಅಯೋಧ್ಯೆಯನ್ನು ಗೆದ್ದಿದೆ. ಆದರೆ ವಾರಾಣಾಸಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯ ವಿರುದ್ಧ ಸೋತಿದೆ. |