- Tag results for pooja hegde
![]() | ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ. |
![]() | ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. |
![]() | ಸೋದರನ ಮದುವೆಯಲ್ಲಿ ಮಿಂಚಿದ ಸೌತ್ ಬ್ಯೂಟಿ ಪೂಜಾ ಹೆಗ್ಡೆದಕ್ಷಿಣ ಭಾರತದ ನಟಿ ಪೂಜಾ ಹೆಗ್ಡೆ (Pooja Hegde) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಣ್ಣನ ಮದುವೆ ಅದ್ದೂರಿಯಾಗಿ ನಡೆದಿದ್ದು, ನಟಿ ಸಹೋದರನ ಮದುವೆಯಲ್ಲಿ ಸಂತೋಷದಿಂದ ಕುಣಿದು ಕುಪ್ಪಳಿಸಿದ್ದಾರೆ. |