- Tag results for popularity
![]() | ಪುತ್ರನ ಡ್ರಗ್ ಕೇಸಿನಿಂದ ಶಾರುಖ್ ಖಾನ್ ಜನಪ್ರಿಯತೆಗೆ ಧಕ್ಕೆಯಾಗಿಲ್ಲ: ಮಾರ್ಕೆಟ್ ಪರಿಣತರುಆರ್ಯನ್ ಖಾನ್ ಡ್ರಗ್ ಪ್ರಕರಣ ವರದಿಯಾದಾಕ್ಷಣ ಹಲವು ಸಂಸ್ಥೆಗಳು ಶಾರುಖ್ ನಟಿಸಿದ್ದ ಜಾಹೀರಾತುಗಳ ಪ್ರಸಾರಕ್ಕೆ ತಡೆಯೊಡ್ಡಿದ್ದವು. ಅವೆಲ್ಲಾ ಜಾಹೀರಾತುಗಳು ಟಿವಿ ವಾಹಿನಿಗಳಲ್ಲಿ ಪ್ರಸಾರ ಕಾಣಲು ಶುರುಮಾಡಿವೆ. |
![]() | ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನಪ್ರಿಯವಾಗುವುದು ಸುಲಭ. ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ. ಜನೋಪಯೋಗಿ ಆಡಳಿತವನ್ನು ನಾವು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ರೇಟಿಂಗ್ ತಗ್ಗಿದರೂ ಜಾಗತಿಕ ನಾಯಕರಿಗಿಂತಲೂ ಪ್ರಧಾನಿ ಮೋದಿ ಮುಂದೆ!ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೇ.66ರಷ್ಟು ಜನರು ಅನುಮೋದಿಸಿದ್ದಾರೆ ಎಂದು ವಿಶ್ವದ ನಾಯಕರ ಬಗ್ಗೆ ಸಮೀಕ್ಷೆ ನಡೆಸಿರುವ ಅಮೆರಿಕಾ ಮೂಲದ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ತಿಳಿಸಿದೆ. |