- Tag results for portal
![]() | ಹಳೇ ಪಠ್ಯಪುಸ್ತಕಗಳನ್ನು ಏನು ಮಾಡುವುದು ಎಂಬ ಚಿಂತೆ ಕಾಡುತ್ತಿದೆಯೇ? ಈ ಪೋರ್ಟಲ್ ಗೆ ಭೇಟಿ ನೀಡಿ...ಪರೀಕ್ಷೆಗಳು ನಡೆದು ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳುತ್ತಿರುವ ಸಂದರ್ಭ. ಹಲವು ಮಂದಿಗೆ ತಮ್ಮ ಹಳೆಯ ಪಠ್ಯಪುಸ್ತಕಗಳನ್ನು ಏನು ಮಾಡುವುದು ಎಂಬ ಚಿಂತೆ. ಹೆಚ್ಚಿನ ಮಂದಿ ರದ್ದಿಗೆ ಹಾಕಿ ಹಣ ಪಡೆಯುತ್ತಾರೆ. ಕೆಲವರು ಅಗತ್ಯವಿರುವವರಿಗೆ ನೀಡುತ್ತಾರೆ. |
![]() | ಪೋರ್ಟಲ್ ಹ್ಯಾಕಿಂಗ್ ಪ್ರಕರಣ: ಆರೋಪಿ ಶ್ರೀಕೃಷ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿಇ-ಪ್ರೊಕ್ಯೂರ್ಮೆಂಟ್ ಸೆಲ್, ಸೆಂಟರ್ ಫಾರ್ ಇ-ಗವರ್ನೆನ್ಸ್ನಿಂದ 11.55 ಕೋಟಿ ರೂ. ಠೇವಣಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರ 18 ಆರೋಪಿಗಳ... |
![]() | ಶೇ.92 ರಷ್ಟು ನೋಂದಾಯಿತ ಅನೌಪಚಾರಿಕ ವಲಯದ ಕೆಲಸಗಾರರ ಆದಾಯ 10 ಸಾವಿರ ರೂ. ಗಿಂತ ಕಡಿಮೆಹೊಸ ಮಾಹಿತಿ ಪ್ರಕಾರ ಇ- ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿತರಾದ ಸುಮಾರು ಶೇಕಡಾ 92 ರಷ್ಟು ಅನೌಪಚಾರಿಕ ವಲಯದ ಕೆಲಸಗಾರರ ತಿಂಗಳ ಆದಾಯ ರೂ. 10,000 ಅಥವಾ ಅದಕ್ಕಿಂತ ಕಡಿಮೆಯಾಗಿದೆ. ಇದರಲ್ಲಿ ನೋಂದಣಿಯಾದವರಲ್ಲಿ ಶೇಕಡಾ 72 ರಷ್ಟು ಮಂದಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿಗೆ ಸೇರಿದವರಾಗಿದ್ದಾರೆ. |
![]() | ಐಟಿ ಪೋರ್ಟಲ್ ನಲ್ಲಿ ಪೂರ್ತಿಯಾಗಿ ಬಗೆಹರಿಯದ ಸಮಸ್ಯೆ: 1200 ಬಳಕೆದಾರರೊಡನೆ ಇನ್ಫೋಸಿಸ್ ಸಂಪರ್ಕಇದುವರೆಗೂ 3 ಕೋಟಿಗೂ ಹೆಚ್ಚು ಮಂದಿ ಭಾರತೀಯರು ಐಟಿ ಪೋರ್ಟಲ್ ಗೆ ಲಾಗಿನ್ ಆಗಿ ಟ್ರಾನ್ಸಾಕ್ಷನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಕೆಲವರಿಗೆ ಮಾತ್ರ ಸಮಸ್ಯೆಗಳು ಎದುರಾಗುತ್ತಿವೆ. |
![]() | ಕೊಡವರ ವಂಶವೃಕ್ಷ ಜಾಲಾಡುವ ವೆಬ್ ಪೋರ್ಟಲ್ ಗೆ ಬುಕ್ ಆಫ್ ಇಂಡಿಯಾ ದಾಖಲೆಯ ಗರಿಈ ಪೋರ್ಟಲ್ ಮುಖಾಂತರ ಕೊಡವರು ತಾವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅಥವ ಯಾವುದೇ ಕೊಡಗಿನ ಮಹನೀಯರಿಗೆ, ಸೆಲಬ್ರಿಟಿಗಳಿಗೆ ಹೇಗೆ ಸಂಬಂಧಿಗಳು ಎಂದು ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡಬಹುದು. |
![]() | ಆದಾಯ ತೆರಿಗೆ ಪೋರ್ಟಲ್ ಸಮಸ್ಯೆ: ಇನ್ಫೋಸಿಸ್ ಸಿಇಒ- ನಿರ್ಮಲಾ ಸೀತಾರಾಮನ್ ಭೇಟಿಆದಾಯ ತೆರಿಗೆ ಸಲ್ಲಿಸಲು ಹೊಸದಾಗಿ ಪ್ರಾರಂಭಿಸಲಾಗಿರುವ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇನ್ಫೋಸಿಸ್ ಸಂಸ್ಥೆಯ ಸಿಇಒ ಸಲಿಲ್ ಪರೇಖ್ ಅವರನ್ನು ಭೇಟಿ ಮಾಡಿದ್ದಾರೆ. |
![]() | ಐ-ಟಿ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ: ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಗೆ ಹಣಕಾಸು ಸಚಿವಾಲಯದಿಂದ ಸಮನ್ಸ್ಹೊಸ ಇ-ಫೈಲಿಂಗ್ ಪೋರ್ಟಲ್ ಪ್ರಾರಂಭವಾಗಿ ಎರಡೂವರೆ ತಿಂಗಳು ಕಳೆದ ನಂತರವೂ ವೆಬ್ ಸೈಟ್ ನ ಕಾರ್ಯನಿರ್ವಹಣೆಯಲ್ಲಿ ತಾಂತ್ರಿಕ ದೋಷಗಳು ಮುಂದುವರೆದಿರುವುದರಿಂದ ಸರ್ಕಾರಕ್ಕೆ ದೊಡ್ಡ ಮುಜುಗರವನ್ನುಂಟು ಮಾಡುತ್ತಿದೆ. |
![]() | ಯುಪಿ: ಮಸೀದಿ ಧ್ವಂಸ ಸಾಕ್ಷ್ಯಚಿತ್ರ ಕುರಿತು 'ದಿ ವೈರ್' ನ್ಯೂಸ್ ಪೋರ್ಟಲ್, ಇಬ್ಬರು ಪತ್ರಕರ್ತರ ವಿರುದ್ಧ ಎಫ್ ಐಆರ್!ಮಸೀದಿಯೊಂದರ ಧ್ವಂಸ ಕುರಿತ ಸಾಕ್ಷ್ಯಚಿತ್ರ ವಿಚಾರವಾಗಿ ದಿ ವೈರಲ್ ನ್ಯೂಸ್ ಫೋರ್ಟಲ್ ನ ಇಬ್ಬರು ಪತ್ರಕರ್ತರು ಹಾಗೂ ಇನ್ನಿತರ ಇಬ್ಬರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಆಡಳಿತ ಸಂಸ್ಥೆಗಳು ಹೇಳಿವೆ. |
![]() | ಟಿವಿ ಚಾನಲ್ ಆಯ್ಕೆ ವೆಬ್ ಪೋರ್ಟಲ್ ಪ್ರಾರಂಭಿಸಿದ ಟ್ರಾಯ್: ಪ್ರಯೋಜನಗಳ ಬಗ್ಗೆ ಹೀಗಿದೆ ಮಾಹಿತಿ...ಭಾರತದ ಟೆಲಿಕಾಮ್ ನಿಯಂತ್ರಕ ಪ್ರಾಧಿಕಾರ ಜೂ.16 ರಂದು ಟಿವಿ ಚಾನಲ್ ಆಯ್ಕೆ ವೆಬ್ ಪೋರ್ಟಲ್ ನ್ನು ಪ್ರಾರಂಭಿಸಿದೆ. |
![]() | ಫಲಿತಾಂಶ ನಿರ್ಣಯಕ್ಕೆ ಎಸ್ಎಟಿಎಸ್ ಪೋರ್ಟಲ್'ನಲ್ಲಿ ನಮೂದಿಸಿದ್ದ ಪಿಯುಸಿ, ಎಸ್ಎಸ್ಎಲ್'ಸಿ ಅಂಕವೇ ಮಾಯ!ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ’ (ಎಸ್ಎಟಿಎಸ್) ಪೋರ್ಟಲ್ನಲ್ಲಿ ನಮೂದಿಸಿದ್ದ, ಪ್ರಥಮ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಅಂಕಗಳೇ ಮಾಯವಾಗಿವೆ! |
![]() | ರಾಜ್ಯದ ಎಲ್ಲಾ ಕೋವಿಡ್ ಪೋರ್ಟಲ್ಗಳನ್ನು ಲಿಂಕ್ ಮಾಡುವ ಮಾಸ್ಟರ್ ಸಾಫ್ಟ್ವೇರ್ ರಚನೆ ಶೀಘ್ರದಲ್ಲೆ!ಎಲ್ಲಾ ಕೋವಿಡ್ -19 ನಿರ್ವಹಣಾ ಪೋರ್ಟಲ್ಗಳ ಏಕೀಕರಣಕ್ಕಾಗಿ ಪರಿಶೀಲನೆಗೆ ಲು ರಾಜ್ಯ ಸರ್ಕಾರವು ರಚಿಸಿದ ಸಮಿತಿಯು ಈಗ ಮಾಸ್ಟರ್ ಸಾಫ್ಟ್ವೇರ್ ಅನ್ನು ರಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ, ಅದು ಕೇವಲ ಪೋರ್ಟಲ್ಗಳನ್ನು ಏಕೀಕರಣ ಮಾಡುವುದಿಲ್ಲ ಬದಲಿಗೆ ಸೋರಿಕೆಗಳನ್ನು ಸಹ ತಡೆಯಲಿದೆ. |
![]() | ಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ ಪೋರ್ಟಲ್ ಆರಂಭ: ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಅಪ್ಡೇಟ್ ಗೆ ಸೂಚನೆಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ 2.0, ಪೋರ್ಟಲ್ ಸೋಮವಾರದಿಂದ ಆರಂಭವಾಗಿದೆ. ಇದು ಆನ್ಲೈನ್ ರಿಟರ್ನ್ಸ್ ಮತ್ತು ತೆರಿಗೆ ಪಾವತಿಯನ್ನು ಸುಲಭಗೊಳಿಸುತ್ತದೆ. ಹಿಂದೆ ಇದ್ದ 'http://incometaxindiaefiling.gov.in' ಬದಲು www.incometax.gov.in ಸೈಟ್ ಆರಂಭವಾಗಿದ್ದು, ವಿವಿಧ ಭಾಷೆಗಳಲ್ಲಿ ಲಭ್ಯವಿದೆ. |
![]() | ಬಾಲ್ ಸ್ವರಾಜ್ ಪೋರ್ಟಲ್ ನಲ್ಲಿ ಕೋವಿಡ್ ನಿಂದ ಅನಾಥರಾದ ಮಕ್ಕಳ ದಾಖಲೆ ನೀಡಿ: ರಾಜ್ಯಗಳಿಗೆ ಎನ್ ಸಿಪಿಸಿಆರ್ ಸೂಚನೆಕೋವಿಡ್-19 ಸೋಂಕಿನಿಂದ ಪೋಷಕರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಬಗ್ಗೆ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣೆ ಆಯೋಗ ಆದೇಶ ನೀಡಿದೆ. |
![]() | ಬೇಡಿಕೆ ಹೆಚ್ಚಿದ್ದರೂ, ಪೋರ್ಟಲ್ ಗಳ ಮೂಲಕ ಬೆಡ್ ಬುಕಿಂಗ್ ಪ್ರಮಾಣ ಅತ್ಯಲ್ಪ!ನಗರದಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಬೆಡ್ ಗಳ ಬೇಡಿಕೆ, ಆಕ್ಸಿಜನ್ ಗಳ ಬೇಡಿಕೆ ಹೆಚ್ಚಿದ್ದರೂ, ಪೋರ್ಟಲ್ ಗಳ ಮೂಲಕ ಕಾಯ್ದಿರಿಸಲಾಗುತ್ತಿರುವುದು ಕೆಲವೇ ಕೆಲವು ಬೆಡ್ ಗಳನ್ನ ಎಂಬ ಮಾಹಿತಿ ಬಹಿರಂಗಗೊಂಡಿದೆ. |
![]() | ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಾಗಿಲು ತೆರೆದ ಕೇದಾರನಾಥ ದೇವಾಲಯ: ಕೋವಿಡ್ ನಿಂದ ಯಾತ್ರಿಕರ ಭೇಟಿ ರದ್ದುಹಿಂದೂ ಧರ್ಮೀಯರ ಪವಿತ್ರ ಯಾತ್ರಾ ಸ್ಥಳ ಉತ್ತರಾಖಂಡದ ಕೇದಾರನಾಥ ದೇವಾಲಯ ಸೋಮವಾರ ತೆರೆದಿದೆ, ಸಂಪ್ರದಾಯಬದ್ಧವಾಗಿ ಧಾರ್ಮಿಕ ವಿಧಿವಿಧಾನಗಳನ್ನು ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ನಡೆಸಲಾಯಿತು. |