• Tag results for portfolio

ರಮೇಶ್ ಜಾರಕಿಹೊಳಿ ಹೊಂದಿದ್ದ ಜಲ ಸಂಪನ್ಮೂಲ ಖಾತೆಗಾಗಿ ಬಿಜೆಪಿಯಲ್ಲಿ ಶುರುವಾಗಿದೆ ಭಾರೀ ಲಾಬಿ

ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಹೊಂದಿದ್ದ ಪ್ರಮುಖ ಜಲ ಸಂಪನ್ಮೂಲ ಖಾತೆ ಪಡೆಯಲು ಹಲವು ಹಿರಿಯ ಸಚಿವರು ಮತ್ತು ಶಾಸಕರ ತೀವ್ರ ಲಾಬಿ ನಡೆಸುತ್ತಿದ್ದಾರೆ.

published on : 11th March 2021

ಮುಖ್ಯಮಂತ್ರಿಗಳು ಹಣಕಾಸು ಖಾತೆಯನ್ನು ಬಿಟ್ಟುಕೊಡಬೇಕು, ಆ ಖಾತೆಗೆ ಉತ್ತಮ ಜ್ಞಾನ ಹೊಂದಿದವರು ಬೇಕು: ಎ.ಎಚ್. ವಿಶ್ವನಾಥ್ 

ಮುಖ್ಯಮಂತ್ರಿಗಳು ಹಣಕಾಸು ಖಾತೆ ಸೇರಿದಂತೆ ಹಲವು ಖಾತೆಗಳನ್ನು ಹೊಂದಿರುವ ಮುಖ್ಯಮಂತ್ರಿಗಳ ಕ್ರಮವನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಎಚ್ ವಿಶ್ವನಾಥ್ ಟೀಕಿಸಿದ್ದಾರೆ.

published on : 11th March 2021

ಬೆದರಿಕೆ, ಒತ್ತಡ ತಂತ್ರಗಳಿಗೆ ಸಿಎಂ ಯಡಿಯೂರಪ್ಪ ಮಣಿಯುತ್ತಿದ್ದಾರೆಯೇ? ಬಿಜೆಪಿ ಹಳೆಯ ನಾಯಕರಿಗೆ ಹೆಚ್ಚಿದ ಆತಂಕ 

ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ನಂತರ ಖಾತೆ ಹಂಚಿಕೆಯಲ್ಲಿನ ಸಂಗೀತ ಖುರ್ಚಿಯಾಟದಿಂದ ಪ್ರತಿಯೊಬ್ಬರ ಬಾಯಿಗೆ ಆಹಾರವಾದಂತಾಗಿದ್ದಾರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ.

published on : 27th January 2021

ಮತ್ತೆ ಖಾತೆ ಬದಲಾವಣೆಯತ್ತ ಸಿಎಂ ಯಡಿಯೂರಪ್ಪ ಚಿತ್ತ: ಸುಧಾಕರ್‌ಗೆ ವೈದ್ಯಕೀಯ ಶಿಕ್ಷಣ, ಮಾಧುಸ್ವಾಮಿಗೆ ಪ್ರವಾಸೋದ್ಯಮ?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಲೆ ದೊಡ್ಡ ತಲೆನೋವು ಶುರುವಾಗಿದೆ. ರಾಜ್ಯದಲ್ಲಿ ಮತ್ತೆ ಖಾತೆ ಹಂಚಿಕೆ ಗೊಂದಲ ಮುಂದುವರಿದಿದ್ದು, ಭಿನ್ನರ ಅಸಮಾಧಾನ ಶಮನಕ್ಕಾಗಿ ಮೂವರು ಸಚಿವರ ಖಾತೆಯನ್ನು ಮತ್ತೊಮ್ಮೆ ಬದಲು ಮಾಡಿದ್ದಾರೆಂದು ಹೇಳಲಾಗುತ್ತಿದೆ. 

published on : 25th January 2021

ಖಾತೆ ಹಂಚಿಕೆ ಅಸಮಾಧಾನ ಸಿಎಂ ಬಗೆಹರಿಸಲಿದ್ದಾರೆ: ರಮೇಶ್ ಜಾರಕಿಹೊಳಿ

ಖಾತೆ ಮರು ಹಂಚಿಕೆ ವಿಚಾರ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಿನ್ನೆ ಇಡೀ ದಿನ ವಲಸೆ ಬಿಜೆಪಿ ಸಚಿವರು ಬೆಂಗಳೂರಿನಲ್ಲಿ ಚರ್ಚೆ ನಡೆಸಿದ್ದಾರೆ.  

published on : 23rd January 2021

ಹಾವೇರಿ ಜಿಲ್ಲಾ ಉಸ್ತುವಾರಿ ಭರವಸೆ ನೀಡಿ ಆರ್.ಶಂಕರ್ ಮನವೊಲಿಸಿದ ಸಿಎಂ ಯಡಿಯೂರಪ್ಪ!

ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಆರ್ ಶಂಕರ್ ಮನವೊಲಿಕೆ ಮಾಡುವಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಫಲರಾಗಿದ್ದಾರೆ.

published on : 23rd January 2021

ರಾಜಕೀಯ ಆತ್ಮಹತ್ಯೆಯಂತಹ ಪರಿಸ್ಥಿತಿಯಲ್ಲಿ ಗೆದ್ದು ಬಂದಿದ್ದೇವೆ: ಖಾತೆ ಬದಲಾವಣೆಗೆ ಸುಧಾಕರ್ ಅಸಮಾಧಾನ

ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆದ ನಂತರ ಮೌನಕ್ಕೆ ಶರಣಾಗಿದ್ದ ಆರೋಗ್ಯ ಸಚಿವ ಡಾ. ಸುಧಾಕರ್ ಕಡೆಗೂ ಮೌನ ಮುರಿದಿದ್ದು, ವಲಸಿಗ ಸಚಿವರ ಖಾತೆ ಬದಲಾವಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 23rd January 2021

ಸಚಿವರ ಖಾತೆ ಬದಲಾವಣೆ ಮಾಡಿ ಸಿಎಂ ಬಿಎಸ್ ವೈ ಆದೇಶ

ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವೇಳೆ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸುವ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

published on : 22nd January 2021

ಸಂಪುಟ ವಿಸ್ತರಣೆ ಬಳಿಕವೂ ನಾವೆಲ್ಲರೂ ಒಗ್ಗಟ್ಟಿನಿಂದಲೇ ಇದ್ದೇವೆ, ಯಾರಲ್ಲೂ ಅಸಮಾಧಾನವಿಲ್ಲ: ಸಿಎಂ ಯಡಿಯೂರಪ್ಪ

ಖಾತೆ ಹಂಚಿಕೆಯಲ್ಲಿ ಬದಲಾವಣೆ ಮಾಡಿದಾಕ ಕೆಲ ಸಚಿವರು ಅಸಮಾಧಾನಗೊಂಡಿದ್ದು, ಅವರನ್ನು ಕರೆದು ಮಾತನಾಡಿದ್ದೇನೆ. ಎಲ್ಲಾ ಸಚಿವರು ಇದೀಗ ಸಮಾಧಾನಗೊಂಡಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

published on : 22nd January 2021

ಅರಣ್ಯ ಖಾತೆ ಕೈ ತಪ್ಪಿದ್ದರಿಂದ ಯಾವುದೇ ಅಸಮಾಧಾನ ಇಲ್ಲ: ಆನಂದ್ ಸಿಂಗ್

ಖಾತೆ ಬದಲಾವಣೆಯಿಂದ ತಮಗೆ ಯಾವುದೇ ಬೇಸರವಾಗಲೀ ಅಸಮಾಧಾಮವಾಗಲೀ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

published on : 21st January 2021

ನೂತನ ಸಚಿವರಿಗೆ ಖಾತೆ ಹಂಚಿಕೆ; ಹಲವು ಬದಲಾವಣೆ; ರಾಜ್ಯಪಾಲರ ಗ್ರೀನ್ ಸಿಗ್ನಲ್ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದರ ಜೊತೆಗೆ ಕೆಲವು ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ.

published on : 21st January 2021

ಖಾತೆ ಹಂಚಿಕೆ ಕಸರತ್ತು: ಸಮತೋಲನಕ್ಕೆ ಒತ್ತು; ಅನಾವರಣವಾಗಲಿದೆ ಬಿಎಸ್ ವೈ ನೈಪುಣ್ಯತೆಯ ತಾಕತ್ತು!

ಗುರುವಾರ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಜೊತೆಗೆ ಖಾತೆ ಹಂಚಿಕೆ ಜೊತೆಗೆ ಸಣ್ಣ ಪ್ರಮಾಣದಲ್ಲಿ ಸಂಪುಟ ಪುನಾರಚನೆಯು ನಡೆಯಲಿದೆ ಎನ್ನಲಾಗುತ್ತಿದೆ.

published on : 20th January 2021

'ಘಟಾನುಘಟಿಗಳ ಚಿತ್ತ ನಗರಾಭಿವೃದ್ಧಿ ಖಾತೆಯತ್ತ': ಯಾರಿಗೊಲಿಯಲಿದೆ 'ಬೆಂಗಳೂರು' ಪಾರುಪತ್ಯ?

ಸಚಿವ ಸಂಪುಟ ವಿಸ್ತರಣೆ ಮಾಡಿದ ಸಿಎಂ ಯಡಿಯೂರಪ್ಪ ಅವರ ಮುಂದಿರುವ ಬಹು ದೊಡ್ಡ ಸವಾಲು ಖಾತೆ ಹಂಚಿಕೆ, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಳಿಯೇ ಹಲವು ಮಹತ್ವದ ಖಾತೆ ಇಟ್ಟುಕೊಂಡಿದ್ದಾರೆ.

published on : 19th January 2021

ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ ಸಾಧ್ಯತೆ: ನಗರಾಭಿವೃದ್ಧಿ ಇಲಾಖೆ ಮೇಲೆ ಲಿಂಬಾವಳಿ ಕಣ್ಣು!

ಕಳೆದ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ 7 ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

published on : 18th January 2021

ಸಪ್ತ ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಸವಾಲು: ಸಣ್ಣ ಮಟ್ಟಿಗೆ ಸಂಪುಟ ಪುನರ್ರಚನೆ ಸಾಧ್ಯತೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ 7 ಮಂದಿ ನೂತನ ಸಚಿವರ ಸೇರ್ಪಡೆಯಾಗಿದೆ. ಅವರಿಗೆ ಖಾತೆಗಳನ್ನು ಹಂಚಿಕೆ ಮಾಡುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ. ಈ ಬಾರಿ ಯಡಿಯೂರಪ್ಪ ಅವರು ಸಣ್ಣ ಮಟ್ಟಿಗೆ ಸಂಪುಟ ಪುನರ್ರಚನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

published on : 16th January 2021
1 2 >