ರಾಜಕೀಯಉಪ ಮುಖ್ಯಮಂತ್ರಿ ಹುದ್ದೆ ಖಚಿತ: ನಾಳೆ ಸಚಿವರಿಗೆ ಖಾತೆ ಹಂಚಿಕೆ: ಬಿ.ಎಸ್.ಯಡಿಯೂರಪ್ಪ
ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಯಾಗುವುದು ಖಚಿತವಾಗಿದ್ದು, ಎಷ್ಟು ಮಂದಿ ಇರುತ್ತಾರೆ ಎಂಬುದು ಮಾತ್ರ ಸ್ಪಷ್ಟಗೊಂಡಿಲ್ಲ, ಈ ಎಲ್ಲಾ ಕುತೂಹಲಗಳಿಗೆ ನಾಳೆ ತೆರಬೀಳಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.