- Tag results for portfolios
![]() | ಮಹಾರಾಷ್ಟ್ರ: ಅಜಿತ್ ಪವಾರ್- ದೇವೇಂದ್ರ ಫಡ್ನವಿಸ್ ಭೇಟಿ, ಖಾತೆಗಳ ಹಂಚಿಕೆ ಕುರಿತು ಚರ್ಚೆಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ತಮ್ಮ ಸಹವರ್ತಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ, ಖಾತೆ ಹಂಚಿಕೆ ಮತ್ತು ಹೊಸ ಮೈತ್ರಿಗೆ ಸಂಬಂಧಿಸಿದ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | Karnataka Cabinet: ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ಗೆ ಹೆಚ್ಚುವರಿ ಖಾತೆ ನೀಡಿದ ಸಿಎಂ ಸಿದ್ದರಾಮಯ್ಯಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. |
![]() | ನಾಳೆ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯೂ ಆಗಲಿದೆ: ಸಚಿವ ಕೆಎಚ್ ಮುನಿಯಪ್ಪಶನಿವಾರ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಂಜೆ ವೇಳೆಗೆ ಖಾತೆ ಹಂಚಿಕೆಯಾಗಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ. ನಾಲ್ಕೈದು ಸಚಿವ ಸ್ಥಾನಗಳನ್ನು ಹೊರತುಪಡಿಸಿ ಉಳಿದ ಸ್ಥಾನಗಳನ್ನು ಒಂದೇ ದಿನದಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದರು. |
![]() | ಸಚಿವ ಸಂಪುಟ ವಿಸ್ತರಣೆ: ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಸಿದ್ದರಾಮಯ್ಯ- ಡಿಕೆ.ಶಿವಕುಮಾರ್; ಹೈಕಮಾಂಡ್ ಜೊತೆ ಫೈನಲ್ ಸಭೆ!ಮುಖ್ಯಮಂತ್ರಿ ಸ್ಥಾನದ ಕುರಿತು ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನಡುವಿನ ಹೋರಾಟದ ಬಳಿಕ ಇದೀಗ ಉಭಯ ನಾಯಕರು ತಮ್ಮ ನಿಷ್ಠಾವಂತರಿಗೆ ಸಚಿವ ಸ್ಥಾನ ದೊರಕುವಂತೆ ಮಾಡಲು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ದಂಡು ದಾಳಿ ಕಟ್ಟಿಕೊಂಟು ಸಚಿವ ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿಯೇ ಲಾಬಿ ನಡೆಸುತ್ತಿದ್ದಾರೆ. |
![]() | ಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು; ಸದನದಲ್ಲಿ ಬೊಮ್ಮಾಯಿ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ8 ಮಂದಿ ಸಚಿವರಾಗಿ ಮೇ 20 ರಂದು ಪ್ರಮಾಣ ವಚನ ಸ್ವೀಕರಿಸಿದ್ದು, ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಈ ಕುರಿತು ಪ್ರತಿಪಕ್ಷ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಲ್ಲಿರುವ ಸಚಿವರಿಗೆ ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಬುಧವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಕಟ್ಟಾಳುವಿನ ಚಾಣಾಕ್ಷ ನಡೆ: 'ಸಂಪದ್ಭರಿತ' ಖಾತೆ ನೀಡಲು ಒಪ್ಪಿದ ಕೈ ಪಡೆ; ಜಮೀರ್ ಸಂಪುಟ ಸೇರಲು ಡಿಕೆಶಿ ತಡೆ!ಪ್ರಮುಖ ಖಾತೆಗಳನ್ನು ನೀಡಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿದ ನಂತರವಷ್ಟೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. |
![]() | ಮೊದಲ ಬಾರಿ ಸಚಿವರಾದವರಿಗೆ ಜಾಕ್ ಪಾಟ್: ಸುನೀಲ್ ಕುಮಾರ್ ಗೆ ಇಂಧನ, ಆರಗ ಜ್ಞಾನೇಂದ್ರ- ಗೃಹಖಾತೆ; ಸಿಎಂ ಬಳಿ ಬೆಂಗಳೂರು ಅಭಿವೃದ್ಧಿಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. |