- Tag results for positive
![]() | ಕೊಪ್ಪಳ: ಜರ್ಮನಿಯಿಂದ ಸಾಣಾಪುರಕ್ಕೆ ಬಂದ ಪ್ರಜೆಗೆ ಕೋವಿಡ್ ಪಾಸಿಟಿವ್; ಸುತ್ತ-ಮುತ್ತಲ ಗ್ರಾಮಸ್ಥರಲ್ಲಿ ಆತಂಕಸಾಣಾಪುರ ಗ್ರಾಮದ ರೆಸಾರ್ಟ್‌ವೊಂದರಲ್ಲಿ ಜರ್ಮನಿ ದೇಶದಿಂದ ಬಂದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಖಚಿತಪಡಿಸಿದೆ. |
![]() | ಕೋವಿಡ್ ವಿಷಯದಲ್ಲಿ ಭಾರತವನ್ನು ಚೀನಾಕ್ಕೆ ಹೋಲಿಕೆ ಮಾಡುವುದು ಬೇಡ, ಆತಂಕಪಡುವುದು ಬೇಡ, 12 ಮಂದಿಯಲ್ಲಿ ಪಾಸಿಟಿವ್: ಡಾ ಕೆ ಸುಧಾಕರ್ಓಮಿಕ್ರಾನ್ ವೈರಸ್ ಬಂದು ಒಂದು ವರ್ಷದ ಮೇಲಾಗಿದೆ, ಕೋವಿಡ್ ಬಂದಾಗ ಏನು ಮಾಡಬೇಕು, ಹೇಗಿರಬೇಕು ಎಂಬ ಅನುಭವ ನಮಗಾಗಿದೆ. ಹೀಗಾಗಿ ಪಾಸಿಟಿವ್ ಬಂದ ಕೂಡಲೇ ಜನರು ಆತಂಕಕ್ಕೊಳಗಾಗಬೇಕಾದ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು. |
![]() | ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ರ್ಯಾಂಡಮ್ ಕೊರೋನಾ ಟೆಸ್ಟ್: ಕೆಲವರಲ್ಲಿ ಪಾಸಿಟಿವ್ ವರದಿನಿನ್ನೆ ಭಾನುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸಿದ ಪ್ರಯಾಣಿಕರ ಯಾದೃಚ್ಛಿಕ ಕೋವಿಡ್ ಪರೀಕ್ಷೆಯು(Random covid test) ಎರಡನೇ ದಿನವಾದ ಇಂದು ಸೋಮವಾರವೂ ಮುಂದುವರಿದಿದೆ. ಕೆಲವು ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. |
![]() | ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. |
![]() | ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್!ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ |
![]() | ಮಾಲ್ಡೀವ್ಸ್ ನಲ್ಲಿ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ಜುಲೈ ನಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಗೆ ಭಾರತ ಸಿದ್ಧತೆಯಲ್ಲಿರುವಾಗಲೇ ಟೀಂ ಇಂಡಿಯಾಗೆ ಕೋವಿಡ್ ಕಾಡಲು ಶುರು ಮಾಡಿದೆ. ಆರ್ ಅಶ್ವಿನ್ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ... |
![]() | ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲುಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಢ!ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ. ಸ್ಮತಿ ಇರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇದು ಎರಡನೇ ಬಾರಿ. 2020ರಲ್ಲಿಯೂ ಸೋಂಕು ತಗುಲಿತ್ತು. |
![]() | ಶಾರೂಖ್ ಖಾನ್, ಕತ್ರಿನಾ ಕೈಫ್ ಗೆ ಕೋವಿಡ್-19 ಪಾಸಿಟೀವ್ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಕತ್ರಿನಾ ಕೈಫ್ ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಕತ್ರಿನಾ ಕೈಫ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. |
![]() | ಮೂರು ಅಲೆಗಳಲ್ಲೂ ಕೋವಿಡ್ ನಿಂದ ಪಾರಾಗಿದ್ದ ಆರೋಗ್ಯ ಸಚಿವ ಸುಧಾಕರ್ ಗೆ ಕೊರೋನಾ ಪಾಸಿಟಿವ್ಮೂರು ಅಲೆಗಳಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಒಡಿಶಾ: ರಾಯಗಡ ಜಿಲ್ಲೆಯಲ್ಲಿ 64 ಶಾಲಾ ಮಕ್ಕಳಿಗೆ ಕೋವಿಡ್-19 ಪಾಸಿಟಿವ್ಒಡಿಶಾದ ರಾಯಗಡ ಜಿಲ್ಲೆಯ ಎರಡು ಹಾಸ್ಟೆಲ್ ಗಳಲ್ಲಿದ್ದ ಸುಮಾರು 64 ಶಾಲಾ ಮಕ್ಕಳಿಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬೆಂಗಳೂರು: ಎಚ್‌ಐವಿ ಸೋಂಕಿತ ಮಹಿಳೆಗೆ ಸ್ನೇಹಿತನಿಂದ ಬೆದರಿಕೆ, ಸುಲಿಗೆ; ಎಫ್‌ಐಆರ್ ದಾಖಲುತನ್ನ ಮಹಿಳಾ ಸ್ನೇಹಿತೆಯ ಎಚ್‌ಐವಿ ಪಾಸಿಟಿವ್ ವಿಷಯವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಬ್ಲಾಕ್‌ಮೇಲ್ ಮಾಡಿ ಆಕೆಯಿಂದ ಹಣ ವಸೂಲಿ ಮಾಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ... |
![]() | ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭ: ಬೊಮ್ಮಾಯಿ2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಮತ ಹಾಕಿ ಮತ್ತೂ 5 ವರ್ಷ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಬೆಂಗಳೂರು: 500 ಗ್ರಾಂ ಇದ್ದ ಪ್ರಿಮೆಚ್ಯುರ್ ಬೇಬಿಗೆ ಜನನ ನೀಡಿದ ಕೋವಿಡ್ ಪಾಸಿಟಿವ್ ಮಹಿಳೆಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಅಪಾಯದ ಅಂಚಿನಲ್ಲಿದ್ದರು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. |
![]() | ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ಎರಡನೇ ಬಾರಿ ಕೊರೋನಾ ಪಾಸಿಟಿವ್ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಂಗಳವಾರ ಎರಡನೇ ಬಾರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |