ದೇಶಮಧ್ಯಪ್ರದೇಶ ಚುನಾವಣೆ : ಸಿಂದಿಯಾ, ಕಮಲ್ ನಾಥ್ ಬೆಂಬಲಿಗರ ನಡುವೆ 'ಪೋಸ್ಟರ್ ವಾರ್ 'ಶುರು
ಈ ವರ್ಷದ ಅಂತ್ಯಭಾಗದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮುಖಂಡರಾದ ಕಮಲ್ ನಾಥ್ ಹಾಗೂ ಜ್ಯೋತಿರಾದಿತ್ಯ ಸಿಂದಿಯಾ ಬೆಂಬಲಿಗರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ವಾರ್ ಶುರು ಆಗಿದೆ.