- Tag results for potholes
![]() | ಪ್ರವಾಹ, ರಸ್ತೆ ಗುಂಡಿ, ತ್ಯಾಜ್ಯ: ದೂರಾಗದ ಸಮಸ್ಯೆಗಳಿಂದ ಸಿಲಿಕಾನ್ ಸಿಟಿ ಜನತೆ ತಬ್ಬಿಬ್ಬು!ದೇಶದ ಐಟಿ ರಾಜಧಾನಿ, ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯವನ್ನು ನೀಡುವ ಮತ್ತು ರಾಷ್ಟ್ರೀಯ ಆರ್ಥಿಕತೆಯಲ್ಲಿ ಸಿಂಹ ಪಾಲು ಹೊಂದಿರುವ ನಗರ ಬೆಂಗಳೂರು. ಆದರೂ ಈ ನಗರದಲ್ಲಿ ಪ್ರವಾಹ ಪರಿಸ್ಥಿತಿ, ರಸ್ತೆ ಗುಂಡಿ ಹಾಗೂ ತ್ಯಾಜ್ಯ ಸಮಸ್ಯೆಗಳು ಜನರ ತಲೆದೋರಿದೆ. |
![]() | ಬೆಂಗಳೂರು: ರಸ್ತೆ ಗುಂಡಿ ತುಂಬಲು ಮತ್ತೊಂದು ಗಡುವು ನಿಗದಿಪಡಿಸಿದ ಬಿಬಿಎಂಪಿ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಡಿಸೆಂಬರ್ 31 ರೊಳಗೆ ನಗರದ ಎಲ್ಲಾ ಗುಂಡಿಗಳನ್ನು ಸರಿಪಡಿಸುವಂತೆ ಮತ್ತೊಂದು ಗಡುವನ್ನು ನೀಡಿದ್ದಾರೆ. ಪಾಲಿಕೆ ಎಂಜಿನಿಯರ್ಗಳು ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸದಿದ್ದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ. |
![]() | ರಸ್ತೆಗುಂಡಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ನಿವೃತ್ತ ಯೋಧನ ಮೇಲೆ ಟ್ರಕ್ ಹರಿದು ಸಾವು!ರಾಜ್ಯದಲ್ಲಿ ರಸ್ತೆ ಗುಂಡಿ ಸಾವಿನ ಸರಣಿ ಮುಂದುವರೆದಿದ್ದು, ಮಂಡ್ಯದಲ್ಲಿ ರಸ್ತೆಗೆ ಗುಂಡಿಗೆ ನಿವೃತ್ತ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಗತಿಗೆಟ್ಟ ಸರ್ಕಾರ ನಡೆಸಲು ಸಿಎಂ ಬೊಮ್ಮಾಯಿಗೆ ನಾಚಿಕೆ ಎನಿಸುವುದಿಲ್ಲವೇ? ಕಾಂಗ್ರೆಸ್ ಕಟು ಟೀಕೆರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ವಾಹನ ಸವಾರರು ಬಿದ್ದು ನಡೆಯುತ್ತಿರುವ ಅವಾಂತರಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. |
![]() | ಅಪಘಾತ ತಪ್ಪಿಸಲು ಅಖಾಡಕ್ಕಿಳಿದ ಖಾಕಿ: ಜೆಬಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಮುಂದಾದ ಸಂಚಾರಿ ಪೊಲೀಸರು!ಗುಂಡಿ ಬಿದ್ದಿರುವ ರಸ್ತೆಗಳಿಂದ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಪ್ಪಿಸಲು ಸ್ವತಃ ಸಂಚಾರಿ ಪೊಲೀಸರೇ ರಸ್ತೆ ಗುಂಡಿ ಮುಚ್ಚಿರುವ ಕಾರ್ಯಕ್ಕೆ ಮುಂದಾಗಿದ್ದಾರೆ. |
![]() | ಕಿಲ್ಲರ್ ರಸ್ತೆ ಗುಂಡಿ ಇಲ್ಲದ ಬೆಂಗಳೂರು ಊಹಿಸಿಕೊಳ್ಳಲು ಸಾಧ್ಯವೇ?ಮಹಾನಗರ ಬೆಂಗಳೂರಿನ 'ಕಿಲ್ಲರ್ ರಸ್ತೆ ಗುಂಡಿ'ಗಳು ಜನರ ಜೀವ ಬಲಿ ಪಡೆಯುತ್ತಿವೆ. ರಸ್ತೆ ಗುಂಡಿಗಳಿಂದಾಗಿ ಕಳೆದ ವರ್ಷ ಏಳು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಕೈ ಕಾಲು ಮುರಿದುಕೊಂಡು ಗಾಯಗೊಂಡಿದ್ದು, ಜೀವ ಭಯದಲ್ಲಿ ವಾಸಿಸುವಂತಾಗಿದೆ. |
![]() | ರಾಜ್ಯ ಸರ್ಕಾರ ಭ್ರಷ್ಟಾಚಾರದ ಗುಂಡಿಯಲ್ಲಿ ಬಿದ್ದು ಕಮಿಷನ್ ಎಂಬ ಕೆಸರಲ್ಲಿ ಹೊರಳಾಡುತ್ತಿದೆ: ಕಾಂಗ್ರೆಸ್ರಸ್ತೆ ಗುಂಡಿಗಳ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಹೈಕೋರ್ಟ್ ಛಿಮಾರಿ ಹಾಕಿದರೂ, ಜನತೆ ಶಾಪ ಹಾಕಿದರೂ ರಸ್ತೆ ಗುಂಡಿ ಮುಚ್ಚಲಾಗದ ಸರ್ಕಾರಕ್ಕೆ ಇನ್ಯಾವ ಅಭಿವೃದ್ಧಿ... |
![]() | ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣ; ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷ; ಎಚ್.ಡಿ ಕುಮಾರಸ್ವಾಮಿನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. |
![]() | ರಸ್ತೆ ಗುಂಡಿ ಮುಚ್ಚಲು ಪ್ರತಿ ವರ್ಷ 30 ಕೋಟಿ ರು. ವೆಚ್ಚ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ನಾವು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಆದರೆ ಮಳೆಯಿಂದ ಪ್ರಗತಿ ಕುಂಠಿತವಾಗಿದೆ. ಪ್ರಮುಖ ರಸ್ತೆಗಳಲ್ಲೇ ಇನ್ನೂ ಎರಡು ಸಾವಿರ ಗುಂಡಿಗಳಿವೆ |
![]() | ಬೆಂಗಳೂರು: ಶೀಘ್ರವೇ 1,051 ರಸ್ತೆ ಗುಂಡಿ ಮುಚ್ಚಲು ಸೂಚನೆಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ರವರ ಅಧ್ಯಕ್ಷತೆಯಲ್ಲಿ ಗುರುವಾರ ನಾನಾ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಯಿತು. |
![]() | ಮುಂಬೈನ ಪ್ರತಿಷ್ಠಿತ ಲಾಲ್ಬಾಗ್ಚಾ ರಾಜಾ ಗಣೇಶ ಸಮಿತಿಗೆ 3.66 ಲಕ್ಷ ರೂ ದಂಡ..!; ಕಾರಣ ಏನು ಗೊತ್ತಾ?ದೇಶದ ಪ್ರತಿಷ್ಠಿಕ ಗಣೇಶೋತ್ಸವ ಸಮಿತಿಗಳಲ್ಲಿ ಒಂದಾದ ಮುಂಬೈನ ಪ್ರತಿಷ್ಠಿತ ಲಾಲ್ಬಾಗ್ಚಾ ರಾಜಾ ಗಣೇಶ ಸಮಿತಿಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬರೊಬ್ಬರಿ 3.66 ಲಕ್ಷ ರೂ ದಂಡ ವಿಧಿಸಿದೆ. |
![]() | ಕೇರಳ: ರಸ್ತೆ ಗುಂಡಿ ನೀರಲ್ಲೇ ಸ್ನಾನ, ಯೋಗ ಮಾಡಿದ ವ್ಯಕ್ತಿ! ಶಾಸಕರ ಮುಂದೆ ವಿಭಿನ್ನ ಪ್ರತಿಭಟನೆ, ವಿಡಿಯೋ!ಕೇರಳದ ಮಲ್ಲಪುಂರನಲ್ಲಿ ಭಾರೀ ಮಳೆಯಿಂದ ರಸ್ತೆ ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಹರಸಾಹಸಪಡುವಂತಾಗಿದೆ. ಇದನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ನಿಟ್ಟಿನಲ್ಲಿ ವ್ಯಕ್ತಿಯೊರ್ವ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. |
![]() | ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ: ಬಿಬಿಎಂಪಿಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ. |
![]() | The New Indian Express ವರದಿ ಇಂಪ್ಯಾಕ್ಟ್: 24 ಗಂಟೆಗಳಲ್ಲೇ ಬಿಬಿಎಂಪಿಯಿಂದ 'ನೈಸ್' ಜಂಕ್ಷನ್ ರಸ್ತೆ ದುರಸ್ತಿ ಕಾರ್ಯ!!ರಸ್ತೆಗುಂಡಿಗಳಿಂದ ತುಂಬಿ ಹೋಗಿ ವಾಹನ ಸಾವಾರರು ಪರದಾಡುವಂತಾಗಿದ್ದ ಬೆಂಗಳೂರು-ಮೈಸೂರು ನೈಸ್ ಜಂಕ್ಷನ್ ರಸ್ತೆ ಕುರಿತು The New Indian Express ವರದಿ ಪ್ರಕಟಿಸಿದ 24 ಗಂಟೆಗಳಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು 'ನೈಸ್' ಜಂಕ್ಷನ್ ರಸ್ತೆ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. |
![]() | ರಾಜ್ಯಕ್ಕೆ ಮುಂಗಾರು ಪ್ರವೇಶ: ನಗರದಲ್ಲಿ ಇನ್ನೂ 6 ಸಾವಿರ ರಸ್ತೆ ಗುಂಡಿಗಳು ಹಾಗೇ ಇವೆ!ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು, ಮಳೆಯಿಂದ ಎದುರಾಗುವ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ರೀತಿಯ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 6,000 ರಸ್ತೆ ಗುಂಡಿಗಳನ್ನು ಬಿಬಿಎಂಪಿ ಇನ್ನೂ ಮುಚ್ಚಿಲ್ಲ ಎಂದು ತಿಳಿದುಬಂದಿದೆ. |