Poultry

ಕೋಳಿ ಸಾಕಾಣಿಕೆ ವೆಚ್ಚ ನಿಗದಿ ಆದೇಶ ಜಾರಿಗೆ ಆಗ್ರಹ: ನವೆಂಬರ್ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ಎಚ್ಚರಿಕೆ
ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕಲ್ಯಾಣ ಮತ್ತು ಅಭಿವೃದ್ಧಿ ಸಂಘ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕಲ್ಯಾಣ ಮತ್ತು ಅಭಿವೃದ್ಧಿ ಸಂಘ ಜಂಟಿಯಾಗಿ ಈ ಪ್ರತಿಭಟನೆಗೆ ಕರೆ ನೀಡಿವೆ.

ಹಳ್ಳಿಗಳಿಂದ ಜನರ ವಲಸೆ ತಡೆಯಲು ಜಾನುವಾರು, ಕೋಳಿ ಸಾಕಾಣಿಕೆ ಶೆಡ್ ನಿರ್ಮಾಣ: ಸರ್ಕಾರದಿಂದ ಉಪಾಯ
ಈ ಯೋಜನೆಯಡಿ ಹಳ್ಳಿಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ವಸಹಾಯ ಗುಂಪುಗಳಿಗೆ (SHG) ಸೇರಿದ ಜಮೀನುಗಳಲ್ಲಿ ಜಾನುವಾರು ಸಾಕಾಣಿಕೆ ಶೆಡ್‌ಗಳನ್ನು ನಿರ್ಮಿಸಲಾಗುತ್ತದೆ.

ಆಫ್ರಿಕನ್ ಹಂದಿ ಜ್ವರ ಭೀತಿ: ರಾಜ್ಯದಲ್ಲಿ ಕಟ್ಟೆಚ್ಚರ; ಕೇರಳ ಗಡಿಯಲ್ಲಿ ಕೋಳಿ-ಹಂದಿ ಸಾಗಣೆಗೆ ನಿಷೇಧ
ಕೇರಳದಲ್ಲಿ ಮಾರಣಾಂತಿಕ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ.

