ಕ್ರೀಡೆಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ
ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಭಾರತ ಇತ್ತೀಚಿನ ದಿನಗಳಲ್ಲಿ ಅನೇಕ ಖ್ಯಾತನಾಮರನ್ನು ಕಳೆದುಕೊಂಡಿದೆ. ಸೋಮವಾರ ಈ ಸಾಲಿಗೆ ಮತ್ತೊಂದು ಹೆಸರು ಸೇರ್ಪಡೆಯಾದೆ. ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ ತಮ್ಮ 42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ.