• Tag results for power crisis

ಕಲ್ಲಿದ್ದಲು ಸಮಸ್ಯೆ: ವಿದ್ಯುತ್ ಅಭಾವ ನೀಗಿಸಲು 657 ರೈಲುಗಳ ಸಂಚಾರ ರದ್ದುಗೊಳಿಸಿದ ಕೇಂದ್ರ

ಕಲ್ಲಿದ್ದಲು ಕೊರತೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಕ್ಕಟ್ಟು ಗಮನದಲ್ಲಿಟ್ಟುಕೊಂಡು, ಕಲ್ಲಿದ್ದಲು ಸಕಾಲದಲ್ಲಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 657 ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲು...

published on : 29th April 2022

ದ್ವೇಷದ ಬುಲ್ಡೋಜರ್ ನಿಲ್ಲಿಸಿ, ಬದಲಿಗೆ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ

ಪ್ರಸ್ತುತ ದೇಶದಲ್ಲಿನ ವಿದ್ಯುತ್ ಬಿಕ್ಕಟ್ಟಿನ ನಡುವೆ, ಮೋದಿ ಸರ್ಕಾರ ದ್ವೇಷದ ಬುಲ್ಡೋಜರ್ ಕಾರ್ಯಾಚರಣೆ ನಿಲ್ಲಿಸಿ, ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ಚಾಲನೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

published on : 29th April 2022

ಲೋಡ್ ಶೆಡ್ಡಿಂಗ್'ನಿಂದ ಕಂಗಾಲು: ಟ್ವೀಟ್ ಮಾಡಿ ಜಾರ್ಖಾಂಡ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಸಾಕ್ಷಿ ಧೋನಿ!

ಜಾರ್ಖಂಡ್‌ ರಾಜ್ಯದಲ್ಲಿ ನಿರಂತರ ಲೋಡ್ ಶೆಡ್ಡಿಂಗ್‌ನಿಂದಾಗಿ ಸಾಮಾನ್ಯ ಜನರು ಮಾತ್ರವಲ್ಲದೇ ಶ್ರೀಮಂತರು ಕೂಡ ಸಮಸ್ಯೆ ಎದುರಿಸುವಂತಾಗಿದೆ. ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಅವರು ವಿದ್ಯುತ್ ಸಮಸ್ಯೆಯಿಂದ ತೀವ್ರವಾಗಿ ಬೇಸರಗೊಂಡಿದ್ದಾರೆ

published on : 26th April 2022

ಭಾರತದಲ್ಲಿ ಹಿಂದೆಂದೂ ಎದುರಾಗಿರದ ವಿದ್ಯುತ್ ಕೊರತೆ ಸಾಧ್ಯತೆ; ಕರಗುತ್ತಿದೆ ಕಲ್ಲಿದ್ದಲು ದಾಸ್ತಾನು!

ಭಾರತದಲ್ಲಿ ಕಲ್ಲಿದ್ದಲು ದಾಸ್ತಾನು ಕಡಿಮೆಯಾಗುತ್ತಿದ್ದು ಹಿಂದೆಂದೂ ಉಂಟಾಗದ ವಿದ್ಯುತ್ ಕೊರತೆ ಉಂಟಾಗುವ ಸಾಧ್ಯತೆ ಇದೆ. 

published on : 21st April 2022

ತೀವ್ರ ವಿದ್ಯುತ್ ಬಿಕ್ಕಟ್ಟು.. ಕತ್ತಲಲ್ಲಿ ಚೀನಾ!; ಕಾರ್ಖಾನೆಗಳಲ್ಲಿ ಪಾತಾಳಕ್ಕೆ ಕುಸಿದ ಉತ್ಪಾದನೆ

ನೆರೆಯ ಚೀನಾದೇಶದಲ್ಲಿ ತೀವ್ರ ವಿದ್ಯುತ್ ಅಭಾವ ಎದುರಾಗಿದ್ದು, ಪರಿಣಾಮ ಇಡೀ ಚೀನಾ ಕತ್ತಲಲ್ಲಿ ಮುಳುಗುವ ಭೀತಿ ಎದುರಾಗಿದೆ. ಅಲ್ಲದೆ ಕಾರ್ಖಾನೆಗಳಲ್ಲಿ ಉತ್ಪಾದನೆ ಪಾತಾಳಕ್ಕೆ ಕುಸಿದಿದ್ದು, ಮಾಲೀಕರು ಸಂಕಷ್ಟ ಎದುರಿಸುವಂತಾಗಿದೆ.

published on : 30th September 2021

ರಾಶಿ ಭವಿಷ್ಯ