Powerstar

ಪುನೀತ್ ರಾಜಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಸ್ಯಾಟಲೈಟ್ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ!
ಇದುವರೆಗೆ ಮಾರಾಟವಾದ ಪುನೀತ್ ಅವರ ಚಿತ್ರಗಳಲ್ಲೇ ಇದು ಅತ್ಯಧಿಕ ಮೊತ್ತ ಎನ್ನಲಾಗುತ್ತಿದೆ. ಅಲ್ಲದೆ ಜೇಮ್ಸ್ ಸಿನಿಮಾ ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ ಹಕ್ಕುಗಳ ಕುರಿತಾಗಿಯೂ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.

ಆರ್ಜಿವಿ ನಿರ್ದೇಶನದ ಪವರ್ ಸ್ಟಾರ್ ಚಿತ್ರದ ಟ್ರೈಲರ್
ಕೋವಿಡ್ ಭೀತಿಯ ನಡುವೆಯೂ ನಿರ್ದೇಶಕ ರಾಮಗೋಪಾಲ್ ವರ್ಮಾ ಸಾಲು ಸಾಲು ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಪವರ್ ಸ್ಟಾರ್ ಶೀರ್ಷಿಕೆಯಲ್ಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ನಟ ಪವನ್ ಕಲ್ಯಾಣ್ ಕುರಿತ ಚಿತ್ರವಾಗಿದೆ ಎನ್ನಲಾಗಿದೆ.

