- Tag results for pradeep
![]() | ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಎಎಸ್ ಅಧಿಕಾರಿ ಟೀನಾ ದಾಬಿಐಎಎಸ್ ಅಧಿಕಾರಿ ಟೀನಾ ದಾಬಿ ಮತ್ತು ಪ್ರದೀಪ್ ಗವಾಂಡೆ ಅವರು ಕೇವಲ 15-20 ಸಂಬಂಧಿಕರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. |
![]() | ಸೇನೆ ಸೇರುವ ಮಹದಾಸೆ: ಕೆಲಸ ಮುಗಿಸಿ 10 ಕಿಮೀ ಓಡಿಕೊಂಡೆ ಮನೆ ಸೇರುವ ಯುವಕ; ಶಹಬ್ಬಾಸ್ ಎಂದ ನೆಟ್ಟಿಗರು, ವಿಡಿಯೋ!ಭಾರತೀಯ ಸೇನೆಗೆ ಸೇರುವ ತನ್ನ ಮಹದಾಸೆಗೆ ಪೂರಕವಾಗಿ 19 ವರ್ಷದ ಪ್ರದೀಪ್ ಮೆಹ್ರಾ ನೋಯ್ಡಾ ಸೆಕ್ಟರ್-16ರ ತನ್ನ ಕೆಲಸದ ಸ್ಥಳದಿಂದ ಸೆಕ್ಟರ್-49ರ ಬರೋಲಾ ಗ್ರಾಮದ ತನ್ನ ಮನೆಗೆ ಸುಮಾರು 10 ಕಿ.ಮೀ ದೂರ ಓಡಿಕೊಂಡೆ ಹೋಗುತ್ತಿದ್ದ ಈ ವಿಡಿಯೋ ಇದೀಗ ವೈರಲ್ ಆಗಿತ್ತು. |
![]() | 'ಯೆಲ್ಲೋ ಬೋರ್ಡ್' ಪ್ರತಿಯೊಬ್ಬ ನಾಗರಿಕರಿಗೂ ಸಂಬಂಧಿಸಿದ ಚಿತ್ರ: ಪ್ರದೀಪ್ ಬೋಗಾದಿಕಳೆದ 11 ವರ್ಷಗಳಲ್ಲಿ ಕೇವಲ ಆರು ಸಿನಿಮಾಗಳಲ್ಲಿ ನಟಿಸಿರುವ ನಟ ಪ್ರದೀಪ್ ಬೋಗಾದಿ, ತನ್ನ ವೃತ್ತಿ ಜೀವನ ಅಂದುಕೊಂಡಂತೆ ನಡೆಯುತ್ತಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತಾರೆ. |
![]() | ಸ್ಯಾಂಡಲ್ ವುಡ್ ನಿರ್ದೇಶಕ ಪ್ರದೀಪ್ ರಾಜ್ ಕೊರೋನಾಗೆ ಬಲಿಕನ್ನಡ ಚಿತ್ರರಂಗದ ನಿರ್ದೇಶಕ ಪ್ರದೀಪ್ ರಾಜ್ ಇಂದು ಗುರುವಾರ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರ. ಅವರಿಗೆ 46 ವರ್ಷ ವಯಸ್ಸಾಗಿತ್ತು.ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. |
![]() | 'ಮೇಡ್ ಇನ್ ಬೆಂಗಳೂರು' ಸಿಲಿಕಾನ್ ಸಿಟಿಯ ಮಾತೃ ಮನೋಭಾವಕ್ಕೊಂದು ಟ್ರಿಬ್ಯೂಟ್ನಿರ್ದೇಶಕ ಪ್ರದೀಪ್ ಶಾಸ್ತ್ರಿ ಅವರು ಬೆಂಗಳೂರಿನ ಕುರಿತಂತೆ ಚಿತ್ರವೊಂದನ್ನು ಮಾಡುತ್ತಿದ್ದು, ಚಿತ್ರದ ಹೆಸರು ‘ಮೇಡ್ ಇನ್ ಬೆಂಗಳೂರು’. ಪ್ರದೀಪ್ ಶಾಸ್ತ್ರಿಯ ಮುಂಬರುವ ಚಿತ್ರದಲ್ಲಿ ಅನಂತ್ ನಾಗ್, ಸಾಯಿಕುಮಾರ್... |
![]() | ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್ಐಎಯಿಂದ ಮಾಜಿ ಎನ್ ಕೌಂಟರ್ ಸ್ಪೆಶಲಿಸ್ಟ್ ಪ್ರದೀಪ್ ಶರ್ಮಾ ಬಂಧನಉದ್ಯಮಿ ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಬಳಿ ಸ್ಫೋಟಕ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರಾನ್ ಹತ್ಯೆ ಪ್ರಕರಣದಲ್ಲಿ ಭಾಗಿ ಆರೋಪದ ಮೇರೆಗೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಗುರುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್ಕೌಂಟರ್ ಸ್ಪೆಷಲಿಸ್ಟ್, ಶಿವಸೇನೆ ನಾಯಕನ ಮನೆ ಮೇಲೆ ಎನ್ಐಎ ದಾಳಿಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್, ಎನ್ಕೌಂಟರ್ ಸ್ಪೆಷಲಿಸ್ಟ್ ಹಾಗೂ ಶಿವಸೇನೆ ನಾಯಕ ಪ್ರದೀಶ್ ಶರ್ಮಾ ಅವರ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆಂದು ಬಂದಿದೆ. |