ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಪ್ರಜ್ಞಾ ಸತವ್ ಅವರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ.