ರಾಜಕೀಯಬೇಲೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪರ ಘೋಷಣೆ: ಕೇಂದ್ರ ಸಚಿವರ ಅಸಮಾಧಾನ
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಬೇಲೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಜಟಾಪಟಿ ನಡೆದಿರುವುದಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.