ರಾಜಕೀಯಪ್ರಜಾಧ್ವನಿ ಯಾತ್ರೆ ಎರಡನೇ ಹಂತದ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಹಾಲಿ ಶಾಸಕರಿಗೆ ಮಣೆ!
ಮೊದಲ ಪಟ್ಟಿಯಲ್ಲಿ ಸುಮಾರು 120 ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತ ಪಕ್ಷವು ತನ್ನ ಹಾಲಿ ಶಾಸಕರಿಗೆ ಟಿಕೆಟ್ ಖಚಿತಪಡಿಸುವ ಮೂಲಕ ಸೇಫ್ ಗೇಮ್ ಆಡುತ್ತಿರುವ ಹಿನ್ನೆಲೆಯಲ್ಲಿ, ವಿರೋಧ ಪಕ್ಷ ಕಾಂಗ್ರೆಸ್ ಹಾಲಿ ಶಾಸಕರನ್ನು ಕೈಬಿಡಲು ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.