ರಾಜಕೀಯದೊಡ್ಡಗೌಡರ ತವರು ಜಿಲ್ಲೆ ಹಾಸನದಲ್ಲಿ 'ಪ್ರಜಾಧ್ವನಿ' ಯಾತ್ರೆ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಸಿದ್ದು-ಡಿಕೆಶಿ ಪರ ಘೋಷಣೆ ಕೂಗದಂತೆ ವಾರ್ನಿಂಗ್
‘ಪ್ರಜಾಧ್ವನಿ ಯಾತ್ರೆ’ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ.