• Tag results for pramod muthalik

ಬಿಜೆಪಿಯ ನಾಯಕರು 3 ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ; ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ: ಮುತಾಲಿಕ್

ಪ್ರವೀಣ್‌ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಬರದಂತೆ ನಿರ್ಬಂಧ ಹೇರಲಾಗಿತ್ತು

published on : 30th July 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನೀವು ಅಧಿಕಾರದಲ್ಲಿರೋಕೆ ನಾಲಾಯಕ್; ಪ್ರಮೋದ್ ಮುತಾಲಿಕ್ ಆಕ್ರೋಶ

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

published on : 28th July 2022

ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಹೇಳಿಕೊಡಬೇಕಾ?: ಜಮೀರ್ ಅಹ್ಮದ್ ಖಾನ್

ಮದರಸಾಗಳಲ್ಲಿ ರಾಷ್ಟ್ರಗೀತೆ  ಕಡ್ಡಾಯಪಡಿಸಬೇಕೆಂಬ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. ರಾಷ್ಟ್ರಗೀತೆ ಹಾಡೋದನ್ನು ಅವರಿಂದ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

published on : 16th May 2022

ಹನುಮಾನ್ ಚಾಲೀಸಾ ಹಾಕಿದ ಮಾತ್ರಕ್ಕೆ ಹಿಂದುತ್ವ ಉಳಿಯುವುದಿಲ್ಲ: ಪ್ರಮೋದ್ ಮುತಾಲಿಕ್‌ ನ ಒದ್ದು ಒಳಗೆ ಹಾಕಬೇಕು!

ಸಮಾಜದಲ್ಲಿ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್‌ ಅಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಆಗ ಎಲ್ಲವೂ ಸರಿ ಹೋಗುತ್ತದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 10th May 2022

ಧರ್ಮ ದಂಗಲ್: ನಾಳೆ ಬೆಳಗ್ಗೆ 5 ಗಂಟೆಗೆ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ, ಸುಪ್ರಭಾತ!

ಮಹಾರಾಷ್ಟ್ರದಂತೆ ನಾಳೆಯಿಂದ ರಾಜ್ಯದ ದೇಗುಲಗಳಲ್ಲೂ ಹನುಮಾನ್ ಚಾಲೀಸ್ ಮೊಳಗಲಿದೆ. ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು..

published on : 8th May 2022

ನಿರ್ಬಂಧ ಮಧ್ಯೆ ಉಡುಪಿಗೆ ಆರೋಗ್ಯ ತಪಾಸಣೆಗೆ ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಆಗಮನ

ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಇಂದು ಶುಕ್ರವಾರ ನಗರ ಪ್ರವೇಶಿಸಬಾರದು ಎಂದು ಜಿಲ್ಲಾಧಿಕಾರಿ ಕುರ್ಮ ರಾವ್ ಎಂ ಅವರು ಆದೇಶ ಹೊರಡಿಸಿದ್ದರೂ ಅದಕ್ಕೂ ಹಿಂದಿನ ದಿನ ರಾತ್ರಿ ಅಂದರೆ ನಿನ್ನೆ ಪ್ರಮೋದ್ ಮುತಾಲಿಕ್ ಅವರು ನಗರಕ್ಕೆ ಬಂದಿದ್ದರು.

published on : 15th April 2022

ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಉಡುಪಿ ಜಿಲ್ಲೆಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. 

published on : 14th April 2022

ಬಳೆ, ಕುಂಕುಮ, ವಿಭೂತಿ, ಪೂಜೆ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳಿ ಬಿಡ್ತೀವಿ: ಪ್ರಮೋದ್ ಮುತಾಲಿಕ್

ನಮ್ಮ ಹಣೆ ಮೇಲೆ ಇರುವಂತಹ ಕುಂಕುಮ, ಬಿಂದಿ, ವಿಭೂತಿ, ಧರಿಸುವ ಬಳೆ ಬಗ್ಗೆ ಆಕ್ಷೇಪ ಮಾತನಾಡಿದರೆ ನಾಲಿಗೆ ಸೀಳಿ ಬಿಡ್ತೀವಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಹಿಂದೂವಾದಿ ಪ್ರಮೋದ್ ಮುತಾಲಿಕ್(Pramod Muthalik) ಎಚ್ಚರಿಕೆ ನೀಡಿದ್ದಾರೆ. 

published on : 20th February 2022

ಕುಂಕುಮ ಹಾಕಿಕೊಂಡು ಬಂದ ವಿದ್ಯಾರ್ಥಿಯನ್ನು ತಡೆದ ಶಿಕ್ಷಕನನ್ನು ಕೆಲಸದಿಂದ ವಜಾಗೊಳಿಸಿ: ಪ್ರಮೋದ್ ಮುತಾಲಿಕ್

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ v/s ಕೇಸರಿ ವಿವಾದ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂದು ವಿಜಯಪುರದ ಇಂಡಿ ಪಟ್ಟಣದಲ್ಲಿ ಕುಂಕುಮ ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ತಡೆಯಲಾಗಿತ್ತು. ಇದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.

published on : 18th February 2022

ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ‌ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್‌ ಯಶಸ್ವಿ, ಪ್ರಮೋದ್‌ ಮುತಾಲಿಕ್‌ ಪೊಲೀಸ್‌ ವಶಕ್ಕೆ‌

ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಗುರುವಾರ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ.

published on : 18th November 2021

66 ವರ್ಷ ವಯಸ್ಸಾಗಿದೆ, ನನ್ನ ಕೊನೆಯ ಚುನಾವಣೆಗೆ ಟಿಕೆಟ್ ನೀಡಿ: ಪ್ರಮೋದ್ ಮುತಾಲಿಕ್

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ

published on : 7th March 2021

ರಾಶಿ ಭವಿಷ್ಯ