Pramoda Devi Wadiyar

ಅರಮನೆ ನಮ್ಮ ಜನರ ಪರಂಪರೆಯ ಸಂಕೇತ; ಪೂರ್ವಜರ ಖಾಸಗಿ ಆಸ್ತಿಯೆಂದು ಹಕ್ಕು ಸಾಧಿಸುವ ಸೊತ್ತಲ್ಲ: ಚೇತನ್ ಅಹಿಂಸಾ
1998 ರಲ್ಲೇ ಮೈಸೂರು ಅರಮನೆಯನ್ನು ಅಧಿಕೃತವಾಗಿ ರಾಜ್ಯ ಸರ್ಕಾರದ ವಶಕ್ಕೆ ವರ್ಗಾಯಿಸಲಾಗಿದೆ. ಪ್ರಜಾಪ್ರಭುತ್ವವು ರಾಜ ಪ್ರಭುತ್ವದ ಯುಗವನ್ನು ಕೊನೆಗೊಳಿಸಿದೆ.

ಅದು ನಮ್ಮ ಜಾಗ, ಸರ್ಕಾರ ಕೊಟ್ಟಿದ್ದಲ್ಲ; ಅರಮನೆ, ಅಂಬಾರಿ-ಸಿಂಹಾಸನ ನಮ್ಮದು; ಸರ್ಕಾರ ಯದುವಂಶದ ವಾರಸುದಾರ ಅಲ್ಲ: ಪ್ರಮೋದಾ ದೇವಿ
ಅರಮನೆಯ ವಾಸದ ವಿಭಾಗ ಈಗಲೂ ರಾಜಮನೆತನದ ಸುಪರ್ದಿಯಲ್ಲಿದೆ. ಸಾರ್ವಜನಿಕರು ವೀಕ್ಷಿಸುವ ಮುಂಭಾಗದ ಭಾಗವನ್ನು ಮಾತ್ರ ಸರ್ಕಾರ ನಿರ್ವಹಿಸುತ್ತಿದೆ. ಅಂಬಾರಿ ಮತ್ತು ಸಿಂಹಾಸನ ಸೇರಿದಂತೆ ಕೆಲವು ಪ್ರಮುಖ ವಸ್ತುಗಳು ಎಂದಿಗೂ ಸರ್ಕಾರದ ವಶಕ್ಕೆ ಹೋಗಿಲ್ಲ.

Watch | 'ಕ್ಷಮೆ ಕೇಳಲ್ಲ; ರಾಜಮಾತೆ ಜತೆ ಮಾತನಾಡುವ ಅಗತ್ಯವೂ ನನಗಿಲ್ಲ'

'ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ; ರಾಜಮಾತೆ ಪ್ರಮೋದಾ ದೇವಿ ಜತೆ ಮಾತನಾಡುವ ಅಗತ್ಯವೂ ನನಗಿಲ್ಲ': ಯತೀಂದ್ರ ಸಿದ್ದರಾಮಯ್ಯ; Video
ಬೇಕಂತಲೇ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಾನು ಪ್ರಜ್ಞಾಪೂರ್ವಕವಾಗಿಯೇ ಮಾತನಾಡಿದ್ದೇನೆ. ತಪ್ಪು ಮಾಡಿದ್ದರೆ, ಕ್ಷಮೆ ಕೇಳುತ್ತಿದ್ದೆ. ಆದರೆ ಯಾವುದೇ ತಪ್ಪು ಮಾಡಿಲ್ಲದಿರುವುದರಿಂದ, ನಾನು ಕ್ಷಮೆ ಕೇಳಲ್ಲ ಎಂದರು.

Watch | ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ...

ಮೈಸೂರು ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ; Video
ಅವರು ಸರ್ಕಾರಕ್ಕೆ ಪತ್ರ ಬರೆದಿಲ್ಲ. ಅಗತ್ಯವಿದ್ದರೆ ನಾವು ಕೆಲವರನ್ನು ಸರ್ಕಾರದಿಂದ ಅವರ ಬಳಿಗೆ ಕಳಿಹಿಸುತ್ತೇವೆ. ಏನು ಸಮಸ್ಯೆಯಾಗಿದೆ ಎಂಬುದನ್ನು ಚರ್ಚೆ ಮಾಡುತ್ತೇವೆ. ಸಮಸ್ಯೆ ಬಗೆಹರಿಸುತ್ತೇವೆ. ಆದರೆ ಅವರು ಹೇಳಿರುವುದನ್ನೆಲ್ಲ ಒಪ್ಪಲು ಆಗುವುದಿಲ್ಲ ಎಂದರು.

ನಮ್ಮ ಧಾರ್ಮಿಕ ಕಾರ್ಯಗಳಿಗೆ ಪೊಲೀಸ್ ಇಲಾಖೆಯಿಂದ ಅಡ್ಡಿ; ನಮ್ಮ ಖಾಸಗಿ ಆಸ್ತಿ ಅಂಬಾರಿ ಭದ್ರತೆಗೂ ಧಕ್ಕೆ: ರಾಜಮಾತೆ ಪ್ರಮೋದಾದೇವಿ ಅಸಮಾಧಾನ!
ಇದೇ ವೇಳೆ ಪೊಲೀಸ್ ಇಲಾಖೆ ವಿರುದ್ಧವೂ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜಮಾತೆ ಪ್ರಮೋದಾದೇವಿ, ವಿವಿಧ ಸರ್ಕಾರಿ ಇಲಾಖೆಗಳ ಸಮನ್ವಯದ ಕೊರತೆ ನಿರಾಸೆ ಮೂಡಿಸಿದೆ ಎಂದು ಹೇಳಿದ್ದಾರೆ.

ಜಟ್ಟಿ ಕಾಳಗ ರದ್ದಾದರೆ ನಾಡಿಗೆ ಕೆಡುಕಾಗಲ್ಲ; ದೇವರನ್ನು ನಂಬುತ್ತೇವೆ, ಜ್ಯೋತಿಷ್ಯವನ್ನಲ್ಲ: ಪ್ರಮೋದಾದೇವಿ ಒಡೆಯರ್
ಜಟ್ಟಿ ಕಾಳಗ ರದ್ದಾಗಿದ್ದಕ್ಕೆ ನಾಡಿಗೆ ಯಾವುದೇ ಕೆಡುಕಾಗುವುದಿಲ್ಲ, ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಜ್ಯೋತಿಷ್ಯವನ್ನಲ್ಲ, ದೇವರನ್ನು ನಂಬುತ್ತೇವೆ. ದೇವರ ಮೇಲೆ ಸಂಪೂರ್ಣ ವಿಶ್ವಾಸವಿದೆ.


