ದೇಶಉತ್ತರ ಪ್ರದೇಶದ ಪ್ರತಾಪಗಢದಲ್ಲಿ ರಸ್ತೆ ಅಪಘಾತ: 6 ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲಿಯೇ ದಾರುಣ ಸಾವು
ರಸ್ತೆ ಅಪಘಾತ ಉತ್ತರ ಪ್ರದೇಶದಲ್ಲಿ ಮತ್ತೆ ಪುನರಾವರ್ತಿಸಿದೆ. ಕಳೆದ ರಾತ್ರಿ ಪ್ರಯಾಗ್ ರಾಜ್-ಲಕ್ನೊ ಹೆದ್ದಾರಿ ವ್ಯಾಪ್ತಿಯ ಮಣಿಕ್ ಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪ್ರಯಾಣಿಸುತ್ತಿದ್ದ ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಕ್ಕಳು ಸೇರಿದಂತೆ 14 ಮಂದಿ ಮೃತಪಟ್ಟ ಘಟನೆ ನಡೆದಿದೆ.