- Tag results for praveen Sood
![]() | ಮಂಗಳೂರು ಆಟೋ ಸ್ಫೋಟ ಪ್ರಕರಣ ಶೀಘ್ರದಲ್ಲೇ ಎನ್ಐಎಗೆ ಹಸ್ತಾಂತರ: ಡಿಜಿಪಿ ಪ್ರವೀಣ್ ಸೂದ್ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ಶೀಘ್ರದಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ಅಧಿಕೃತಕವಾಗಿ ಹಸ್ತಾಂತರಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶ(ಡಿಜಿಪಿ) ಪ್ರವೀಣ್ ಸೂದ್... |
![]() | ಸಂದರ್ಶನ: ಸಾಕಷ್ಟು ಪೊಲೀಸ್ ಮೂಲಸೌಕರ್ಯ ಸೃಷ್ಟಿಸಬೇಕು, ಪೊಲೀಸರು ಜನಪರರಾಗಿರಬೇಕು: ಡಿಜಿಪಿ ಪ್ರವೀಣ್ ಸೂದ್ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಮೂಲಸೌಕರ್ಯ ಸೃಷ್ಟಿಸಬೇಕು ಮತ್ತು ಪೊಲೀಸರು ಜನಪರರಾಗಿರಬೇಕು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ. |
![]() | ಮಂಗಳೂರು ಆಟೋ ಸ್ಫೋಟ ಆಕಸ್ಮಿಕವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ಉಗ್ರರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಸ್ಪಷ್ಟಪಡಿಸಿದ್ದಾರೆ. |
![]() | ಸಂದರ್ಶನ: ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿ ತಂತ್ರಜ್ಞಾನ ಬಳಸುತ್ತಿದ್ದೇವೆ: ಡಿಜಿಪಿ ಪ್ರವೀಣ್ ಸೂದ್ನಾವು ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿಯಾಗಬಲ್ಲ ತಂತ್ರಜ್ಞಾನಗಳನ್ನು ಬಳಸುತ್ತಿದ್ದೇವೆ ಎಂದು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ. |
![]() | ತುಮಕೂರಿನಲ್ಲಿ ಶೀಘ್ರದಲ್ಲೇ 'ಮಹಿಳಾ ಅಕ್ರಮ ವಲಸಿಗರ' ಬಂಧನ ಕೇಂದ್ರ ಆರಂಭ: ಪ್ರವೀಣ್ ಸೂದ್ಅಪರಾಧ ಎಸಗಿದ ಮತ್ತು ಕಾನೂನು ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡ ವಿದೇಶಿ ಮಹಿಳೆಯರಿಗೆ ಇದೇ ಮೊದಲ ಬಾರಿಗೆ ವಿಶೇಷವಾದ ಬಂಧನ ಕೇಂದ್ರ ಶೀಘ್ರದಲ್ಲೇ ತುಮಕೂರಿನಲ್ಲಿ ಆರಂಭಗೊಳ್ಳಲಿದ್ದು, ಇದು ರಾಜ್ಯದ ಮೂರನೇ ಬಂಧನ ಕೇಂದ್ರವಾಗಲಿದೆ. |
![]() | ಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರುವಿಜಿನಾಪುರದ 29 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ತನ್ನನ್ನು 12 ದಿನಗಳಿಗೂ ಹೆಚ್ಚು ಕಾಲ ಅಕ್ರಮವಾಗಿ ಬಂಧಿಸಿ, ಮೂರು ದಿನಗಳ ಕಾಲ ತನ್ನ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡುವ ಮೂಲಕ ಥರ್ಡ್ ಡಿಗ್ರಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ. |
![]() | ಪಿಎಫ್ಐ ಸಂಘಟನೆ ನಿಷೇಧ; ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ: ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ಭಾರತ ಸರ್ಕಾರವು ಪಿಎಫ್ಐ (PFI) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಕಾಯ್ದೆಯಡಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ: ಅಕ್ಟೋಬರ್ ಗೆ ಚಾರ್ಜ್ ಶೀಟ್; ಮರುಪರೀಕ್ಷೆ ದಿನಾಂಕ ಶೀಘ್ರ ಪ್ರಕಟ- ಡಿಜಿಪಿ ಪ್ರವೀಣ್ ಸೂದ್ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. |
![]() | ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. |
![]() | ಡ್ರಿಂಕ್ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ. |
![]() | ಹುಬ್ಬಳ್ಳಿ ಗಲಭೆಯಲ್ಲಿ ಪರೋಕ್ಷವಾಗಿ ಭಾಗಿಯಾದವರ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ: ಡಿಜಿ-ಐಜಿಪಿ ಪ್ರವೀಣ್ ಸೂದ್ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಗಲಭೆ ಪ್ರಕರಣದಲ್ಲಿ ಭಾಗಿಯಾದವರೆಲ್ಲರಿಗೂ ಕಠಿಣ ಶಿಕ್ಷೆ ನೀಡಲಾಗುವುದು. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾದವರೆಲ್ಲರಿಗೂ ಕಠಿಣ ಶಿಕ್ಷೆ ನೀಡುತ್ತೇವೆ, ಪಿತೂರಿಯಲ್ಲಿ ಭಾಗಿಯಾದವರನ್ನು ಸಹ ಬಿಡುವುದಿಲ್ಲ ಎಂದು ರಾಜ್ಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. |
![]() | ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿವರ್ಧಕಗಳ ಶಬ್ದ ಮಿತಿಯನ್ನು ಪರಿಶೀಲಿಸಿ: ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶರಾಜ್ಯದಲ್ಲಿರುವ ಧಾರ್ಮಿಕ ಸಂಸ್ಥೆಗಳು, ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. |
![]() | 'ನಾಗರಿಕ ಸ್ನೇಹಿ' ಪೊಲೀಸ್ ವೆಬ್ ಸೈಟ್ ಸಿದ್ಧಪಡಿಸಿ: ಡಿಜಿಪಿ ಪ್ರವೀಣ್ ಸೂದ್ ಆದೇಶರಾಜ್ಯಾದ್ಯಂತ ಪೊಲೀಸ್ ಘಟಕ ಅಧಿಕಾರಿಗಳು ಇಲಾಖೆಯ ವೆಬ್ ಸೈಟ್ ಗಳನ್ನು ಮಾಹಿತಿ ಪೂರ್ಣವಾಗಿಸಿ ನಾಗರಿಕರನ್ನು ಸೆಳೆಯಬೇಕು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಕರೆ ನೀಡಿದ್ದಾರೆ. |
![]() | ಹಿಂದೂ ದೇವತೆಗಳ ಬಗ್ಗೆ ಅವಹೇಳನ ಪ್ರಕರಣ: ಪೊಲೀಸ್ ಮಹಾ ನಿರ್ದೇಶಕರಿಗೆ ಮುರುಗೇಶ್ ನಿರಾಣಿ ಪತ್ರ, ಸ್ಪಷ್ಟನೆಸನಾತನ ಧರ್ಮದ ನಂಬಿಕೆಗಳನ್ನು ಅವಹೇಳನ ಮಾಡಿ ವಾಟ್ಸಪ್ ಮೆಸ್ಸೇಜ್ ಮಾಡಿದ ಸಂಬಂಧ ಸಾಮಾಜಿಕ ಕಾರ್ಯಕರ್ತರ ಹನುಮೇಗೌಡರ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಮುರುಗೇಶ್ ನಿರಾಣಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಸ್ಪಷ್ಟನೆ ನೀಡಿದ್ದಾರೆ. |