social_icon
  • Tag results for praveen sood

ಸಿಬಿಐ ನೂತನ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಗುರುವಾರ ಸಿಬಿಐನ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಎರಡು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿರುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 25th May 2023

ಪೊಲೀಸ್ ಅಧಿಕಾರಿಗಳ ಅತ್ಯುತ್ತಮ ತೀರ್ಪುಗಾರರು ಎಂದರೆ ಕಾನ್ಸ್‌ಟೇಬಲ್ಸ್: ಪ್ರವೀಣ್ ಸೂದ್

ಕರ್ನಾಟಕ ನನ್ನ ಜನ್ಮಭೂಮಿ (ಜನ್ಮಭೂಮಿ) ಅಲ್ಲದಿರಬಹುದು ಆದರೆ ನನ್ನ ಕರ್ಮಭೂಮಿ. ಎರಡು ವರ್ಷಗಳ ನಂತರ ಕನ್ನಡನಾಡಿಗೆ ಮರಳುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಸೂದ್ ಹೇಳಿದರು.

published on : 23rd May 2023

2025ರ ಮೇಯಲ್ಲಿ ಕರ್ನಾಟಕಕ್ಕೆ ಮರಳುತ್ತೇನೆ, ಇಷ್ಟು ವರ್ಷ ನೀವು ಕೊಟ್ಟ ಬೆಂಬಲಕ್ಕೆ ಧನ್ಯವಾದಗಳು: ಸಿಬಿಐ ನೂತನ ನಿರ್ದೇಶಕ ಪ್ರವೀಣ್ ಸೂದ್

ಸದ್ಯದಲ್ಲಿಯೇ ಡಿಜಿ ಮತ್ತು ಐಜಿಪಿ ಹುದ್ದೆಯಿಂದ ನಿರ್ಗಮಿಸಿ ನನ್ನ ಉತ್ತರಾಧಿಕಾರಿಗೆ ಅಧಿಕಾರ ಬಿಟ್ಟುಕೊಟ್ಟು ಮುಂದಿನ ಹುದ್ದೆಗೆ ಹೋಗುತ್ತಿದ್ದೇನೆ ಎಂದು ಸಿಬಿಐ ಮುಂದಿನ ನಿರ್ದೇಶಕರಾಗಿ ನೇಮಕಗೊಂಡಿರುವ ಪ್ರವೀಣ್ ಸೂದ್ ತಿಳಿಸಿದ್ದಾರೆ.

published on : 17th May 2023

ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ: ತೆರವಾದ ಡಿಜಿಪಿ ಸ್ಥಾನದ ರೇಸ್ ನಲ್ಲಿ ಅಲೋಕ್ ಮೋಹನ್!

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್‌ ಅಧಿಕಾರಿ ಐಜಿಪಿ ಅಲೋಕ್ ಮೋಹನ್ ರೇಸ್ ನಲ್ಲಿದ್ದಾರೆ.

published on : 15th May 2023

ಮುಂದಿನ ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.

published on : 14th May 2023

ರಾಜ್ಯದಲ್ಲಿ ಬಹುತೇಕ ಶಾಂತಿಯುತ ಮತದಾನ: ಡಿಜಿ-ಐಜಿಪಿ ಮಾಹಿತಿ

ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಶಾಂತಿಯುತ ಮತದಾನ ನಡೆದಿದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಮಾಹಿತಿ ನೀಡಿದ್ದಾರೆ.

published on : 11th May 2023

ಮಂಗಳೂರು ಆಟೋ ಸ್ಫೋಟ ಪ್ರಕರಣ ಶೀಘ್ರದಲ್ಲೇ ಎನ್‌ಐಎಗೆ ಹಸ್ತಾಂತರ: ಡಿಜಿಪಿ ಪ್ರವೀಣ್ ಸೂದ್

ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ಶೀಘ್ರದಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಅಧಿಕೃತಕವಾಗಿ ಹಸ್ತಾಂತರಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶ(ಡಿಜಿಪಿ) ಪ್ರವೀಣ್ ಸೂದ್...

published on : 23rd November 2022

ಸಂದರ್ಶನ: ಸಾಕಷ್ಟು ಪೊಲೀಸ್ ಮೂಲಸೌಕರ್ಯ ಸೃಷ್ಟಿಸಬೇಕು, ಪೊಲೀಸರು ಜನಪರರಾಗಿರಬೇಕು: ಡಿಜಿಪಿ ಪ್ರವೀಣ್ ಸೂದ್

ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು  ಮೂಲಸೌಕರ್ಯ ಸೃಷ್ಟಿಸಬೇಕು ಮತ್ತು ಪೊಲೀಸರು ಜನಪರರಾಗಿರಬೇಕು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ.

published on : 20th November 2022

ಮಂಗಳೂರು ಆಟೋ ಸ್ಫೋಟ ಆಕಸ್ಮಿಕವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ಉಗ್ರರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಸ್ಪಷ್ಟಪಡಿಸಿದ್ದಾರೆ.

published on : 20th November 2022

ಸಂದರ್ಶನ: ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿ ತಂತ್ರಜ್ಞಾನ ಬಳಸುತ್ತಿದ್ದೇವೆ: ಡಿಜಿಪಿ ಪ್ರವೀಣ್ ಸೂದ್

ನಾವು ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿಯಾಗಬಲ್ಲ ತಂತ್ರಜ್ಞಾನಗಳನ್ನು ಬಳಸುತ್ತಿದ್ದೇವೆ ಎಂದು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ.

published on : 20th November 2022

ತುಮಕೂರಿನಲ್ಲಿ ಶೀಘ್ರದಲ್ಲೇ 'ಮಹಿಳಾ ಅಕ್ರಮ ವಲಸಿಗರ' ಬಂಧನ ಕೇಂದ್ರ ಆರಂಭ: ಪ್ರವೀಣ್ ಸೂದ್

ಅಪರಾಧ ಎಸಗಿದ ಮತ್ತು ಕಾನೂನು ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡ ವಿದೇಶಿ ಮಹಿಳೆಯರಿಗೆ ಇದೇ ಮೊದಲ ಬಾರಿಗೆ ವಿಶೇಷವಾದ ಬಂಧನ ಕೇಂದ್ರ ಶೀಘ್ರದಲ್ಲೇ ತುಮಕೂರಿನಲ್ಲಿ ಆರಂಭಗೊಳ್ಳಲಿದ್ದು, ಇದು ರಾಜ್ಯದ ಮೂರನೇ ಬಂಧನ ಕೇಂದ್ರವಾಗಲಿದೆ.

published on : 16th November 2022

ಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರು

ವಿಜಿನಾಪುರದ 29 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ತನ್ನನ್ನು 12 ದಿನಗಳಿಗೂ ಹೆಚ್ಚು ಕಾಲ ಅಕ್ರಮವಾಗಿ ಬಂಧಿಸಿ, ಮೂರು ದಿನಗಳ ಕಾಲ ತನ್ನ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡುವ ಮೂಲಕ ಥರ್ಡ್ ಡಿಗ್ರಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ.

published on : 30th September 2022

ಪಿಎಫ್ಐ ಸಂಘಟನೆ ನಿಷೇಧ; ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ: ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್

ಭಾರತ ಸರ್ಕಾರವು ಪಿಎಫ್​ಐ (PFI) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಕಾಯ್ದೆಯಡಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ.

published on : 28th September 2022

ಪಿಎಸ್ಐ ನೇಮಕಾತಿ: ಅಕ್ಟೋಬರ್ ಗೆ ಚಾರ್ಜ್‌ ಶೀಟ್‌; ಮರುಪರೀಕ್ಷೆ ದಿನಾಂಕ ಶೀಘ್ರ ಪ್ರಕಟ- ಡಿಜಿಪಿ ಪ್ರವೀಣ್ ಸೂದ್

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ.

published on : 19th September 2022

ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!

ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ.

published on : 27th June 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9