ದೇಶಮಹಾರಾಷ್ಟ್ರ: ವೈದ್ಯರ ಭೇಟಿಗಾಗಿ ಬಿಸಿಲಿನಲ್ಲೇ 7 ಕಿಮೀ ನಡೆದ ಗರ್ಭಿಣಿ ಬುಡಕಟ್ಟು ಮಹಿಳೆ ಸಾವು
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್ಸಿ)ಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು ಕಿಲೋಮೀಟರ್ ನಡೆದ 21 ವರ್ಷದ ಗರ್ಭಿಣಿ ಬುಡಕಟ್ಟು ಮಹಿಳೆಯೊಬ್ಬರು ಬಿಸಿಲಿನ ತಾಪದಿಂದ...