- Tag results for pregnant woman
![]() | ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು... |
![]() | ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ ಬಸ್ ನಿರ್ವಾಹಕಿ ವಸಂತಮ್ಮ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ. |