- Tag results for prem
![]() | ಹೊಸ ಸಂಸತ್ತು ಕಟ್ಟಡ ರಾಷ್ಟ್ರಪತಿಗಳಿಂದ ಉದ್ಘಾಟಿಸಬೇಕೆಂದು ಕೋರಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. |
![]() | ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. |
![]() | ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ 52 ಜನರು ಬಲಿ: ಅಪಾರ ಪ್ರಮಾಣದ ಆಸ್ತಿ, ಬೆಳೆ ಹಾನಿರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ ಈವರೆಗೂ 52 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯ ವರದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದು, ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. |
![]() | ಕೇಂದ್ರ vs ದೆಹಲಿ ಸರ್ಕಾರ: ಮೇ 11ರ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿಸಾರ್ವಜನಿಕ ಭದ್ರತೆ, ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಯ ವಿಷಯಗಳನ್ನು ಹೊರತುಪಡಿಸಿ ದೆಹಲಿ ಸರ್ಕಾರವು ಇತರೆಲ್ಲ ಸೇವೆಗಳಿಗೆ ಸಂಬಂಧಿಸಿದ ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ ಎಂದು ಮೇ 11ರಂದು ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. |
![]() | ಅದಾನಿ-ಹಿಂಡನ್‌ಬರ್ಗ್ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!ಅದಾನಿ-ಹಿಂಡೆನ್‌ಬರ್ಗ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ. |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಮಿಶ್ರಾ, ಹಿರಿಯ ವಕೀಲ ವಿಶ್ವನಾಥನ್ ಪ್ರಮಾಣ ವಚನ ಸ್ವೀಕಾರಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆ ವಿ ವಿಶ್ವನಾಥನ್ ಅವರಿಗೆ ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು. |
![]() | ‘ದಿ ಕೇರಳ ಸ್ಟೋರಿ’ ನಿಷೇಧ: ಪಶ್ಚಿಮ ಬಂಗಾಳ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನ ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8 ರಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. |
![]() | ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ತಮಿಳುನಾಡು ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್ಗೂಳಿ ಪಳಗಿಸುವ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. |
![]() | ಲೈಂಗಿಕ ದೌರ್ಜನ್ಯ: ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್‌ಗೆ ಸುಪ್ರೀಂನಿಂದ ಮಧ್ಯಂತರ ನಿರೀಕ್ಷಣಾ ಜಾಮೀನುಉಚ್ಛಾಟಿತ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗಿತಾ ದತ್ತಾ ಅವರ ಲೈಂಗಿಕ ಕಿರುಕುಳದ ದೂರಿನ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. |
![]() | ಭಯದ ವಾತಾವರಣ ಸೃಷ್ಟಿಸಬೇಡಿ: ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಚಾಟಿಭಯದ ವಾತಾವರಣ ಸೃಷ್ಟಿ ಮಾಡಬೇಡಿ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಸರಕಾರವು ಸಿಬಿಐ, ಇ.ಡಿ ಮುಂತಾದ ತನಿಖಾ ಸಂಸ್ಥೆಗಳು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. |
![]() | ಇಡಬ್ಲ್ಯುಎಸ್ ಗೆ ಶೇ.10 ರಷ್ಟು ಕೋಟ ತೀರ್ಪು ಪರುಪರಿಶೀಲನೆಗೆ ಆಗ್ರಹ: ಸುಪ್ರೀಂ ನಲ್ಲಿ ಅರ್ಜಿ ವಜಾಆರ್ಥಿಕವಾಗಿ ಹಿಂದುಳಿದಿರುವ (ಇಡಬ್ಲ್ಯುಎಸ್) ವರಿಗೆ ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಆದೇಶವನ್ನು ಮರುಪರಿಶೀಲನೆ ಮಾಡಬೇಕೆಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಮಿಶ್ರಾ, ವಿಶ್ವನಾಥನ್ ನೇಮಕಕ್ಕೆ ಕೊಲಿಜಿಯಂ ಶಿಫಾರಸುಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್... |
![]() | ನೈಜ ಘಟನೆ ಆಧರಿತ ಮಹಿಳಾ ಪ್ರಧಾನ ಸಿನಿಮಾಗೆ 'ಪ್ರೇಮಂ ಪೂಜ್ಯಂ' ಖ್ಯಾತಿಯ ಬೃಂದಾ ಆಚಾರ್ಯ ನಾಯಕಿ!ಪ್ರೇಮಂ ಪೂಜ್ಯಂ ಚಿತ್ರದಲ್ಲಿನ ಪಾತ್ರದ ಮೂಲಕ ಗಮನ ಸೆಳೆದಿರುವ ಮತ್ತು ಕೊನೆಯದಾಗಿ ಜೂಲಿಯೆಟ್ 2 ನಲ್ಲಿ ಕಾಣಿಸಿಕೊಂಡಿದ್ದ ನಟಿ ಬೃಂದಾ ಆಚಾರ್ಯ ಇದೀಗ ಮತ್ತೊಂದು ಆಸಕ್ತಿದಾಯಕ ಯೋಜನೆಗೆ ಸಹಿ ಹಾಕಿದ್ದಾರೆ. |
![]() | ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ. |