- Tag results for presidential poll
![]() | ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತಿ ಪೈಸೆಯನ್ನೂ ತಡೆಯುತ್ತೇನೆ: ಪಾಕ್, ಚೀನಾ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿದ ನಿಕ್ಕಿ ಹ್ಯಾಲೆಪಾಕಿಸ್ತಾನ, ಚೀನಾ ದೇಶಗಳಿಗೆ ಹೋಗುತ್ತಿರುವ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರು, ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತೀ ಪೈಸೆಯನ್ನೂ ತಡೆಯುತ್ತೇನೆ ಎಂದು ಹೇಳಿದ್ದಾರೆ. |
![]() | ಮತದಾನ ಮುಕ್ತಾಯ: ಯಾರಾಗ್ತಾರೆ ಕಾಂಗ್ರೆಸ್ ಅಧ್ಯಕ್ಷ; 'ನಿಷ್ಠಾವಂತ' ಖರ್ಗೆ? 'ಬದಲಾವಣೆಯ' ತರೂರ್?ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಗೆ ಮುಕ್ತಾಯಗೊಂಡಿದೆ. |
![]() | ಗಾಂಧಿ ಕುಟುಂಬದ ಸಲಹೆ ಮತ್ತು ಬೆಂಬಲ ಪಡೆಯಲು ನಾಚಿಕೆ ಪಡುವುದಿಲ್ಲ: ಮಲ್ಲಿಕಾರ್ಜುನ ಖರ್ಗೆಒಂದು ವೇಳೆ ನಾನು ಪಕ್ಷದ ಅಧ್ಯಕ್ಷನಾದರೆ, ಪಕ್ಷದ ವ್ಯವಹಾರಗಳನ್ನು ನಡೆಸುವಲ್ಲಿ ಅದರ ಬೆಳವಣಿಗೆಗೆ ಹೋರಾಡಿ ತಮ್ಮ ಶಕ್ತಿಯನ್ನು ಹಾಕಿರುವ ಗಾಂಧಿ ಕುಟುಂಬದ ಸಲಹೆ ಮತ್ತು ಬೆಂಬಲವನ್ನು ತೆಗೆದುಕೊಳ್ಳಲು ನಾನು ನಾಚಿಕೆಪಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಹಸ್ಯ ಮತದಾನ; ಎರಡೂ ಅಭ್ಯರ್ಥಿಗಳಿಗೆ ಸಮಾನ ಅವಕಾಶ: ಮಧುಸೂದನ್ ಮಿಸ್ತ್ರಿಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ರಹಸ್ಯ ಮತದಾನ ನಡೆಯಲಿದ್ದು, ಯಾರು ಯಾರಿಗೆ ಎಷ್ಟು ಮತ ಹಾಕಿದ್ದಾರೆ ಎನ್ನುವುದನ್ನು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಬುಧವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ತ್ರಿಪಾಠಿ ನಾಮಪತ್ರ ತಿರಸ್ಕೃತ; ಈಗ ಖರ್ಗೆ Vs ತರೂರ್ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಮೂಡಿಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಜಾರ್ಖಂಡ್‌ನ ಮಾಜಿ ಸಚಿವ ಕೆಎನ್ ತ್ರಿಪಾಠಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕೆ ಸಲ್ಲಿಸಿದ್ದ ನಾಮಪತ್ರವನ್ನು... |
![]() | ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ನಾಮಪತ್ರ ಸಲ್ಲಿಸಿದ ಕೆ ಎನ್ ತ್ರಿಪಾಠಿಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಜಾರ್ಖಂಡ್ ಮಾಜಿ ಸಚಿವ ಕೆ ಎನ್ ತ್ರಿಪಾಠಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. |
![]() | ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ: ಸೆಪ್ಟೆಂಬರ್ 30ರಂದು ಶಶಿ ತರೂರ್ ನಾಮಪತ್ರ ಸಲ್ಲಿಕೆ; ಪ್ರತಿಸ್ಪರ್ಧಿ ಯಾರು?ರಾಜಸ್ತಾನ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪರ 90ಕ್ಕೂ ಹೆಚ್ಚು ಶಾಸಕರು ಬಂಡಾಯವೆದ್ದ ಬಳಿಕ ಎಐಸಿಸಿ ಅಧ್ಯಕ್ಷರ ಚುನಾವಣೆ ರೇಸ್ ನಿಂದ ಅವರು ಹೊರಗುಳಿದಿದ್ದಾರೆ. ಈಗ ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಕಣದಲ್ಲಿರುವ ಶಶಿ... |
![]() | ಪಕ್ಷದ ಕಾರ್ಯಕರ್ತರ ಇಚ್ಛೆಗೆ ಬದ್ಧ; ಕೊನೆಯ ಬಾರಿಗೆ ರಾಹುಲ್ ಮನವೊಲಿಸಲು ಪ್ರಯತ್ನಿಸುವೆ: ಅಶೋಕ್ ಗೆಹ್ಲೋಟ್ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ ಎಂಬ ಬಗ್ಗೆ ಪಕ್ಷದ ಕಾರ್ಯಕರ್ತರ ಇಚ್ಛೆಗೆ ಬದ್ಧರಾಗಿರುತ್ತೇನೆ. ಆದರೆ, ರಾಹುಲ್ ಗಾಂಧಿಯವರನ್ನು ಈ ಹುದ್ದೆಗೆ ಒಪ್ಪಿಸಲು ಕೊನೆಯ ಪ್ರಯತ್ನ ಮಾಡುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಭಾನುವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್-ಅಶೋಕ್ ಗೆಹ್ಲೋಟ್ ನಡುವೆ ಸ್ಪರ್ಧೆ?ಈ ಬಾರಿ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದ ಸದಸ್ಯರು ತುಂಬುವುದಿಲ್ಲ ಎಂಬುದು ಪಕ್ಕಾ ಆಗ್ತಿದ್ದಂತೆ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಶಶಿತರೂರ್ ಅವರಿಗೆ ಸೋನಿಯಾಗಾಂಧಿಯವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. |
![]() | ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಸೋನಿಯಾ ಗಾಂಧಿ ಭೇಟಿ ಮಾಡಿದ ಶಶಿ ತರೂರ್ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಆದರೆ, ಸಭೆಯಲ್ಲಿ ಏನಾಯಿತು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. |
![]() | ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮುಂದೂಡಿಕೆ ಸಾಧ್ಯತೆಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಕೆಲವು ವಾರಗಳ ಕಾಲ ಮುಂದೂಡುವ ಸಾಧ್ಯತೆಯಿದೆ. ಆಗಸ್ಟ್ 28 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. |
![]() | ರಾಷ್ಟ್ರಪತಿ ಚುನಾವಣೆ: 2ನೇ ಸುತ್ತಿನ ಮತ ಎಣಿಕೆಯಲ್ಲೂ ದ್ರೌಪದಿ ಮುರ್ಮು ಮುನ್ನಡೆ, ಗೆಲುವಿನತ್ತ ದಾಪುಗಾಲುತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 2ನೇ ಸುತ್ತಿನ ಮತ ಎಣಿಕೆಯಲ್ಲೂ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿರಿಸಿದ್ದಾರೆ ಎನ್ನಲಾಗಿದೆ. |
![]() | ರಾಷ್ಟ್ರಪತಿ ಚುನಾವಣೆ: ಪುದುಚೇರಿ ಶಾಸಕರು, ಏಕೈಕ ಸಂಸದ 12 ಗಂಟೆಯ ನಂತರವೇ ಮತ ಚಲಾಯಿಸಿದ್ದು ಏಕೆ ಗೊತ್ತಾ?ರಾಷ್ಟ್ರಪತಿ ಚುನಾವಣೆಯಲ್ಲಿ ಪುದುಚೇರಿ ವಿಧಾನಸಭೆಯ ಎಲ್ಲಾ 30 ಶಾಸಕರು ಮತ್ತು ಏಕೈಕ ಲೋಕಸಭಾ ಸದಸ್ಯ ವಿ.ವೈತಿಲಿಂಗಂ ಅವರು ಸೋಮವಾರ ಮಧ್ಯಾಹ್ನ 12 ಗಂಟೆಯ ನಂತರ ಮತ ಚಲಾಯಿಸಿದರು. |
![]() | 'ಈ ಮಣ್ಣಿಗೋಸ್ಕರ': ಕಾಂಗ್ರೆಸ್ ಶಾಸಕನಿಂದ ಅಡ್ಡಮತದಾನ, ಬಿಜೆಪಿ ಅಭ್ಯರ್ಥಿ ದ್ರೌಪತಿ ಮುರ್ಮುಗೆ ಮತ ಚಲಾಯಿಸಿದ ಮೊಕ್ವಿಮ್ಮಣ್ಣಿಗಾಗಿ ಏನಾದರೂ ಮಾಡುವಂತೆ ಮಾರ್ಗದರ್ಶನ ನೀಡಿದ ನನ್ನ ಮನದಾಳದ ಮಾತನ್ನು ಕೇಳಿದ್ದು ಇದು ನನ್ನ ವೈಯಕ್ತಿಕ ನಿರ್ಧಾರವಾಗಿದ್ದು ಅದಕ್ಕಾಗಿಯೇ ಆಕೆಗೆ ಮತ ಹಾಕಿದ್ದೇನೆ ಎಂದರು. |
![]() | ರಾಷ್ಟ್ರಪತಿ ಚುನಾವಣೆ; ವ್ಹೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ವ್ಹೀಲ್ ಚೇರ್ ನಲ್ಲಿ ಆಗಮಿಸಿದ್ದರು. 89 ವರ್ಷದ ಮನಮೋಹನ್ ಸಿಂಗ್ ಅವರು ಮೊದಲ ಬಾರಿಗೆ ಸಂಸತ್ ಭವನದಲ್ಲಿ... |