• Tag results for pressure

ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ಸಾವಿನ ಹಿಂದಿನ ಕಾರಣ ಪತ್ತೆ ಹಚ್ಚಲು ಒತ್ತಡದಲ್ಲಿ ಪೊಲೀಸರು

ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆಗೆ ಮಾಡಿಕೊಂಂಡ ಹಿಂದಿರುವ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆಂದು ತಿಳಿದುಬಂದಿದೆ. 

published on : 2nd January 2021

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ರಕ್ತದೊತ್ತಡ ಇನ್ನೂ ಕಡಿಮೆಯಾಗಿಲ್ಲ: ಅಪೊಲೋ ಆಸ್ಪತ್ರೆ

ಅನಾರೋಗ್ಯದ ಕಾರಣ ಶುಕ್ರವಾರ ಹೈದರಾಬಾದ್‌ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್‌ಸ್ಟಾರ್ ರಜನಿಕಾಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ಸುಧಾರಿಸುತ್ತಿದೆ, ಆದರೆ ರಕ್ತದೊತ್ತಡ ಅದೇ ಮಟ್ಟದಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

published on : 26th December 2020

ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆಗೆ ಯಾವುದೇ ಒತ್ತಡವಿರಲಿಲ್ಲ: ಪಾಕಿಸ್ತಾನ

ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡಲು ಯಾವುದೇ ಒತ್ತಡಗಳಿರಲಿಲ್ಲ ಎಂದು ಪಾಕಿಸ್ತಾನ ಹೇಳಿದೆ.

published on : 30th October 2020