- Tag results for price hike
![]() | ಟೊಮೆಟೋ ದರ ಗಗನಕ್ಕೆ, ಕೆಜಿ ಬೆಲೆ 90 ರೂ.!ಅಡುಗೆ ಮನೆಯಲ್ಲಿನ ಅತ್ಯಗತ್ಯ ವಸ್ತುಗಳಲ್ಲೊಂದಾಗಿರುವ ಟೊಮೆಟೋ ದರ ಗಗನಕ್ಕೇರಿದ್ದು, ಪ್ರತೀ ಕಿಲೋ ಟೊಮೆಟೋ ಬೆಲೆ ರೂ.90ಕ್ಕೆ ಏರಿಕೆಯಾಗಿದೆ. |
![]() | ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: 19 ಕೆಜಿ ಸಿಲಿಂಡರ್ ಬೆಲೆ ಹೀಗಿದೆವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ((Commercial cylinder rate hike) ಮತ್ತೆ ಹೆಚ್ಚಳವಾಗಿದೆ. ಇಂದು ಮೇ1ರಂದು 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 2,355 ರೂಪಾಯಿ 50 ಪೈಸೆಗೆ ಏರಿಕೆಯಾಗಿದೆ. |
![]() | ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. |
![]() | ದುಬಾರಿಯಾಯ್ತು ಟಾಟಾ ಕಾರುಗಳು: ಬೆಲೆ ಹೆಚ್ಚಿಸಿದ ಟಾಟಾ ಮೋಟರ್ಸ್!ಪೆಟ್ರೋಲ್, ಡೀಸೆಲ್ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯ ಪ್ರವೃತ್ತಿಯನ್ನು ಅನುಸರಿಸಿ, ಟಾಟಾ ಮೋಟಾರ್ಸ್ ಭಾರತದಲ್ಲಿ ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಿದೆ. |
![]() | ಕೇರಳ: ನಿಂಬೆ ಹಣ್ಣು ಬೆಲೆ ದಾಖಲೆ ಏರಿಕೆ; ಬೇಸಗೆಗೆ ಗ್ರಾಹಕರ ಮೇಲೆ ಬರೆಕೊಟ್ಟಾಯಂ ಮತ್ತಿತರ ನಗರಗಳಲ್ಲಿ ನಿಂಬೆ ಬೆಲೆ ಕೆ.ಜಿ.ಗೆ 210 ರೂ. ತಲುಪಿದೆ. |
![]() | ದೆಹಲಿ: ಸಿಎನ್ ಜಿ ಬೆಲೆ ಏರಿಕೆ ವಿರುದ್ಧ ಕ್ಯಾಬ್, ಆಟೋ ಚಾಲಕರಿಂದ ಮುಷ್ಕರದ ಎಚ್ಚರಿಕೆಸಿಎನ್ಜಿ ಬೆಲೆಯಲ್ಲಿ ತೀವ್ರ ಏರಿಕೆಯಾಗಿದ್ದು, ಸರ್ಕಾರ ಇಂಧನಕ್ಕೆ ಸಬ್ಸಿಡಿ ನೀಡದಿದ್ದರೆ ಅಥವಾ ಪ್ರಯಾಣ ದರವನ್ನು ಹೆಚ್ಚಿಸದಿದ್ದರೆ ಏಪ್ರಿಲ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ನಗರದ ಆಟೋ... |
![]() | 16 ದಿನದಲ್ಲಿ ಪೆಟ್ರೋಲ್ ಬೆಲೆ 10 ರೂ. ಏರಿಕೆ: ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಸಾಧ್ಯತೆತೈಲ ದರ ಏರಿಕೆ ಪರ್ವ ಮುಂದುವರೆದಿದ್ದು, ಬುಧವಾರ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 16 ದಿನಗಳಲ್ಲಿ 14 ಬಾರಿ ದರ ಪರಿಷ್ಕರಣೆಯಾಗಿ ಪ್ರತೀ ಲೀಟರ್ ತೈಲ ಬೆಲೆ ರೂ.10 ಏರಿಕೆಯಾದಂತಾಗಿದೆ. |
![]() | ಬೆಲೆ ಏರಿಕೆ ಎಫೆಕ್ಟ್: ಬೆಂಗಳೂರಿನಲ್ಲಿ ಹೋಟೆಲ್ ತಿನಿಸು ಇನ್ಮುಂದೆ ದುಬಾರಿ!ವಿದ್ಯುತ್, ಅಡುಗೆ ಅನಿಲ, ಅಡುಗೆ ಎಣ್ಣೆ ಹಾಗೂ ಪೆಟ್ರೋಲ್ ದರ್ ಹೆಚ್ಚಾದ ಹಿನ್ನೆಲೆಯಲ್ಲಿ ಈಗ ಹೋಟೆಲ್ ತಿಂಡಿ, ತಿನಿಸುಗಳ ದರವೂ ಏರಿಕೆಯಾಗಿದೆ. ಬೆಂಗಳೂರಿನ ಹೋಟೆಲ್ ಗಳು ತಿನಿಸುಗಳ ಬೆಲೆಯನ್ನು ಕನಿಷ್ಟ ಶೇ.10ರಷ್ಟು ಏರಿಕೆ ಮಾಡಲು ನಿರ್ಧರಿಸಿದೆ. |
![]() | ತೈಲ ಬೆಲೆ ಗಗನಕ್ಕೆ: ಬೆಂಗಳೂರಿನಲ್ಲಿ ರೂ.110 ದಾಟಿದ ಪ್ರತಿ ಲೀಟರ್ ಪೆಟ್ರೋಲ್ ದರ!ಭಾರತದಲ್ಲಿ ತೈಲ ಬೆಲೆ ಗಗನಕ್ಕೇರಿದ್ದು, ಪೆಟ್ರೋಲ್ ಹಾಗೂ ಡೀಸೆಲೆ ಬೆಲೆ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 80 ಪೈಸೆ ಹೆಚ್ಚಿಸಲಾಗಿದೆ, |
![]() | ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಜನರನ್ನು ಲೂಟಿ ಮಾಡುತ್ತಿರುವ ಪ್ರಧಾನಿ- ರಾಹುಲ್ ಗಾಂಧಿದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. |
![]() | ಮತ್ತೆ ಏರಿದ ತೈಲ ಬೆಲೆ: ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 110 ರೂ. ನತ್ತ!ದೇಶದಲ್ಲಿ ತೈಲ ಬೆಲೆ ಏರಿಕೆಯ ಪರ್ವ ಎಂದಿನಂತೆ ಮುಂದುವರೆದಿದ್ದು, ಸೋಮವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ಈ ಮೂಲಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.110ಗಳತ್ತ ಸಾಗಿದೆ. |
![]() | ಕೇಂದ್ರದ ಮೋದಿ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ, ಇದರ ವಿರುದ್ಧ ನಾವು ಹೋರಾಡುತ್ತೇವೆ: ಡಿ ಕೆ ಶಿವಕುಮಾರ್ರಾಜ್ಯದಲ್ಲಿ ಯುಗಾದಿ-ಹೊಸತೊಡಕು ಸಂದರ್ಭದಲ್ಲಿ ನಡೆಯುತ್ತಿರುವ ಹಲಾಲ್ ಕಟ್ ಮಾಂಸ ವಿವಾದ ಬಗ್ಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ. |
![]() | ಸತತ 12ನೇ ಬಾರಿ ಪೆಟ್ರೋಲ್-ಡೀಸೆಲ್ ದರ ಏರಿಕೆ: ಇಂದಿನ ದರ ಹೀಗಿದೆ...ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆ ಸತತ 12ನೇ ದಿನ ಕೂಡ ಏರಿಕೆಯಾಗಿದೆ. ಶನಿವಾರ ದೇಶದಲ್ಲಿ ಇಂಧನ ದರ ಪ್ರತಿ ಲೀಟರ್ ಗೆ 80 ಪೈಸೆ ಹೆಚ್ಚಳವಾಗಿದೆ, ಈ ಮೂಲಕ ಕಳೆದ 12 ದಿನಗಳಲ್ಲಿ 7.20 ರೂಪಾಯಿ ಲೀಟರ್ ಹೆಚ್ಚಳವಾದಂತಾಗಿದೆ. |
![]() | ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 250 ರೂ. ಏರಿಕೆ19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ. |
![]() | ಸತತ 8ನೇ ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಇಂದಿನ ದರ ಹೀಗಿದೆ...ಪೆಟ್ರೋಲ್ ಮತ್ತು ಡೀಸೆಲ್ ದರ((Petrol and Diesel price) ಏರಿಕೆ ಕಳೆದೊಂದು ವಾರದಿಂದ ಸತತ ಏರಿಕೆಯಾಗುತ್ತಲೇ ಇದೆ. ಬುಧವಾರ ಸಹ ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್ ಗೆ 80 ಪೈಸೆ ಹೆಚ್ಚಳವಾಗಿದೆ. |