ಸಿನಿಮಾ ಸುದ್ದಿಬಳ್ಳಾರಿ: ಗರ್ಭಗುಡಿಯಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ; ಅರ್ಚಕನನ್ನು ವಜಾಗೊಳಿಸಿದ ಮುಜರಾಯಿ ಇಲಾಖೆ
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿನ ಬೃಹತ್ ನಂದಿ ವಿಗ್ರಹದ ಎದುರು ಅಮವಾಸ್ಯೆಯಂದು ನಟ ದರ್ಶನ್ ಪೋಟೋಗಳನ್ನು ಇಟ್ಟು ಪೂಜೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.