- Tag results for priority
![]() | ಮತ್ತೊಂದು ಸ್ಪೈಸ್ಜೆಟ್ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶಗುಜರಾತಿನ ಕಾಂಡ್ಲಾದಿಂದ ಮಂಗಳವಾರ ಹೊರಟಿದ್ದ ಸ್ಪೈಸ್ಜೆಟ್ ವಿಮಾನದ ಹೊರಭಾಗದ ವಿಂಡ್ಶೀಲ್ಡ್ ನಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. |
![]() | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬೊಮ್ಮಾಯಿರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ನೀರಾವರಿ ಯೋಜನೆಗಳಿಗೆ ಸರ್ಕಾರದ ಮೊದಲ ಆದ್ಯತೆ: ಗೋವಿಂದ ಕಾರಜೋಳರಾಜ್ಯದ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ರೂಪಿಸಲಾಗಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ. |
![]() | ರಾಮನಗರ: ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ- ಡಾ. ಸಿ.ಎನ್. ಅಶ್ವತ್ಥ ನಾರಾಯಣಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |
![]() | ಕಾನೂನು- ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆ; ಗೃಹ ಇಲಾಖೆಯ ದಕ್ಷತೆ ಹೆಚ್ಚಿಸಲು ಸರ್ಕಾರ ಬದ್ಧ: ಬೊಮ್ಮಾಯಿಕಾನೂನು ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಿ ಹೇಳಿದ್ದಾರೆ. |
![]() | 18-44 ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರು, ಆದ್ಯತೆ ವಲಯಗಳ ಸಿಬ್ಬಂದಿಗೆ ನಾಳೆಯಿಂದ ಕೋವಿಡ್ ಲಸಿಕೆ ನೀಡಿಕೆ18 ರಿಂದ 44 ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರು, ಆದ್ಯತೆ ವಲಯಗಳ ಸಿಬ್ಬಂದಿಗೆ ನಾಳೆ (ಮೇ22) ಮತ್ತೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪುನರಾರಂಭವಾಗಲಿದೆ. |
![]() | "ಕೋವಿಡ್-19 ಲಸಿಕೆ: ಮಾನಸಿಕ ಅನಾರೋಗ್ಯ ಸಮಸ್ಯೆ ಇರುವವರಿಗೆ ಪ್ರತ್ಯೇಕ ಆದ್ಯತೆ ಗುಂಪು ಯುಕ್ತವಲ್ಲ": ಕೇಂದ್ರಕೋವಿಡ್-19 ಲಸಿಕೆ ನೀಡುವುದರಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಪ್ರತ್ಯೇಕ ಆದ್ಯತೆಯ ಗುಂಪು ಮಾಡುವುದು ಯುಕ್ತವಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಮನವರಿಕೆ ಮಾಡಿಕೊಟ್ಟಿದೆ. |