- Tag results for prison
![]() | ಆಳ್ವಾರ್ ರಕ್ಬರ್ ಖಾನ್ ಹತ್ಯೆ ಪ್ರಕರಣ: ನಾಲ್ಕು ಮಂದಿಗೆ 7 ವರ್ಷ ಜೈಲು ಶಿಕ್ಷೆ2018 ರಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ರಕ್ಬರ್ ಖಾನ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ರಾಜಸ್ಥಾನದ ಅಲ್ವಾರ್ ನ್ಯಾಯಾಲಯ ನಾಲ್ವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಐದನೇ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ. |
![]() | ಚುನಾವಣೆಯಲ್ಲಿ ಕ್ರಿಮಿನಲ್ ಗಳು ಸ್ಪರ್ಧಿಸಬಹುದಾದರೆ, ಕೈದಿಗಳಿಗೆ ಮತದಾನದ ಹಕ್ಕು ಏಕಿಲ್ಲ?ಜೈಲಿನಲ್ಲಿರುವ ಕೈದಿಗಳಿಗೆ ಅವರ ಹಕ್ಕು ಚಲಾಯಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ನಾಯಕರು ಜೈಲಿನಲ್ಲಿದ್ದರೂ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. |
![]() | ಪತ್ನಿಯ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಸಲು ವಂಚಕ ಸುಕೇಶ್ ಚಂದ್ರಶೇಖರ್‌ಗೆ ದೆಹಲಿ ಕೋರ್ಟ್ ಅನುಮತಿತನ್ನ ಪತ್ನಿಯ ಹುಟ್ಟುಹಬ್ಬಕ್ಕಾಗಿ ಜೈಲಿನ ಬೇಕರಿಯಲ್ಲಿ ಕೇಕ್ ಖರೀದಿಸಲು ಮಂಡೋಲಿ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್‌ಗೆ ಇಲ್ಲಿನ ನ್ಯಾಯಾಲಯವು ಅನುಮತಿ ನೀಡಿದ್ದು, ಆತನಿಗೆ 'ತಮ್ಮ ಕುಟುಂಬದ ಸದಸ್ಯರೊಂದಿಗೆ ಭಾವನಾತ್ಮಕವಾಗಿ ಬೆರೆಯುವ ವಿಶ್ವಾಸವನ್ನು ನೀಡಬೇಕಾಗಿದೆ' ಎಂದಿದೆ. |
![]() | ಬೆಂಗಳೂರು: 52 ಬಾರಿ ಪತ್ನಿಗೆ ಇರಿದ ಪತಿಗೆ ಜೀವಾವಧಿ ಶಿಕ್ಷೆ52 ಬಾರಿ ಚಾಕುವಿನಿಂದ ಇರಿದು ಪತ್ನಿಯ ಕೊಲೆ ಮಾಡಿದ್ದ ಆರೋಪಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 2000 ರೂಪಾಯಿ ದಂಡ ವಿಧಿಸಿದೆ. |
![]() | ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ. |
![]() | ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಸ್ಫೋಟ ಪ್ರಕರಣ; ಇಬ್ಬರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ2013ರ ಬೆಂಗಳೂರು ಬಿಜೆಪಿ ಕಚೇರಿ ಬಳಿಯ ಸ್ಫೋಟ ಪ್ರಕರಣದಲ್ಲಿ ಇಬ್ಬರಿಗೆ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. |
![]() | ಆದಿವಾಸಿ ಮಧು ಹತ್ಯೆ: 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೇರಳ ಕೋರ್ಟ್ಆಹಾರ ಸಾಮಗ್ರಿ ಕದ್ದಿದ್ದಾನೆ ಎಂದು ಆರೋಪಿಸಿ ಕೇರಳದ ಆದಿವಾಸಿ ಮಧು ಎಂಬಾತನನ್ನು ಹೊಡೆದು ಸಾಯಿಸಿದ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು ಎಂದು ಘೋಷಿಸಿದ್ದ ಕೇರಳ ಕೋರ್ಟ್, 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ... |
![]() | ಉಮೇಶ್ ಪಾಲ್ ಅಪಹರಣ ಕೇಸು: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ2006 ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್, ದಿನೇಶ್ ಪಾಸಿ ಮತ್ತು ಖಾನ್ ಸೌಲತ್ ಹನೀಫ್ ಅವರನ್ನು ಅಪರಾಧಿಗಳೆಂದು ಇಲ್ಲಿನ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿರುದ್ಧ ವಿಚಾರಣೆ ನಡೆಸುವ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. |
![]() | ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ವಿಪರೀತ ಶಿಕ್ಷೆ ನೀಡಲಾಗಿದೆ: ಪ್ರಶಾಂತ್ ಕಿಶೋರ್ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ "ವಿಪರೀತ" ಆಯಿತು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶನಿವಾರ ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ನಾಯಕನ ಅನರ್ಹತೆ |
![]() | ಉಡುಪಿ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕರಾಟೆ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆಪಡುಬಿದ್ರಿಯ ಕರಾಟೆ ತರಗತಿಯಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಫಾಸ್ಟ್ ಟ್ರ್ಯಾಕ್ ಪೊಕ್ಸೊ ನ್ಯಾಯಾಲಯ ಕರಾಟೆ ಶಿಕ್ಷಕನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಒಟ್ಟು 22,000 ರೂ. ದಂಡ ವಿಧಿಸಿದೆ. |
![]() | ಮುಂಬೈ: ನಾಯಿ ಕಚ್ಚಿದ 12 ವರ್ಷಗಳ ನಂತರ ಮಾಲೀಕನಿಗೆ 3 ತಿಂಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯಮುಂಬೈನ ನ್ಯಾಯಾಲಯವೊಂದು ಉದ್ಯಮಿಯೊಬ್ಬರಿಗೆ ಸೇರಿದ ಸಾಕುಪ್ರಾಣಿಯೊಂದು ವ್ಯಕ್ತಿಯನ್ನು ಕಚ್ಚಿದ 12 ವರ್ಷಗಳ ನಂತರ ಅವರಿಗೆ ನಾಯಿ ಮಾಲೀಕರಿಗೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. |
![]() | ರಷ್ಯಾ-ಉಕ್ರೇನ್ ಯುದ್ಧ ಖೈದಿಗಳ ವಿನಿಮಯ: ನೂರಾರು ಸೈನಿಕರ ಬಿಡುಗಡೆರಷ್ಯಾ ಮತ್ತು ಉಕ್ರೇನ್ ಯುದ್ಧ ಕೈದಿಗಳನ್ನು ವಿನಿಮಯ ಮಾಡಿಕೊಂಡಿದ್ದು, ಉಭಯ ದೇಶಗಳು ಡಜನ್ ಗಟ್ಟಲೆ ಸೈನಿಕರು ಮನೆಗೆ ಮರಳಿದ್ದಾರೆ ಎಂದು ಎರಡೂ ಕಡೆಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. |
![]() | ಭಾರತ 17 ಪಾಕ್ ಕೈದಿಗಳನ್ನು ಬಿಡುಗಡೆ ಮಾಡಿದೆ: ಪಾಕಿಸ್ತಾನ ರಾಯಭಾರಿಭಾರತದ ಜೈಲಿನಲ್ಲಿದ್ದ 17 ಪಾಕಿಸ್ತಾನಿ ಪ್ರಜೆಗಳನ್ನು ಭಾರತ ಶುಕ್ರವಾರ ಬಿಡುಗಡೆ ಮಾಡಿ ವಾಪಸ್ ಕಳುಹಿಸಿದೆ ಎಂದು ದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್ ತಿಳಿಸಿದೆ. |
![]() | ಲಂಚ ಪ್ರಕರಣ: ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ನೀಡಿದ ಕರ್ನಾಟಕ ನ್ಯಾಯಾಲಯಮಹತ್ವದ ತೀರ್ಪಿನಲ್ಲಿ, ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು (ಆರ್‌ಐ) ಶನಿವಾರ ವಿಧಿಸಿದೆ. |