- Tag results for prisoners
![]() | ಚಾಮರಾಜನಗರ ಕಾರಾಗೃಹದ 16 ಮಂದಿ ಕೈದಿಗಳಿಗೆ ಸೋಂಕುಕೊರೊನಾ ಮಹಾಮಾರಿ ಈಗ ನಾಲ್ಕುಗೋಡೆಗಳನ್ನೇ ಪ್ರಪಂಚ ಮಾಡಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೂ ತಗುಲುವ ಮೂಲಕ ಸಹ ಕೈದಿಗಳಿಗೆ, ಸಿಬ್ಬಂದಿಗೆ ಆತಂಕ ತರಿಸಿದೆ. |
![]() | ಘೋರ ಅಪರಾಧಗಳನ್ನು ಮಾಡಿದ ಕೈದಿಗಳಿಗೆ ಪೆರೋಲ್ ನೀಡದಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ!ಘೋರ ಅಪರಾಧಗಳನ್ನು ಮಾಡಿದ ಕೈದಿಗಳಿಗೆ ಪೆರೋಲ್ ನೀಡಬಾರದು ಮತ್ತು ತಾತ್ಕಾಲಿಕ ಅವಧಿಗೆ ಕೈದಿಗಳನ್ನು ಬಿಡುಗಡೆ ಮಾಡುವ ಪದ್ಧತಿಗಳನ್ನು ಪರಿಶೀಲಿಸಬೇಕು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. |
![]() | ಬಿಹಾರ: ಅರಾರಿಯಾ ಕಾರಾಗೃಹದ 215 ಕೈದಿಗಳಿಗೆ ಕೊರೋನಾ ಸೋಂಕುಬಿಹಾರದ ಅರಾರಿಯಾ ಕಾರಾಗೃಹದ ಸುಮಾರು 215 ಕೈದಿಗಳಿಗೆ ಕೊರೋನಾ ಸೋಂಕು ತಗುಲಿದೆ. ಮಂಗಳವಾರ ಮತ್ತು ಬುಧವಾರ ನಡೆಸಿದ ಪರೀಕ್ಷೆ ವೇಳೆ ಕೊರೋನಾ ಪತ್ತೆಯಾಗಿದೆ. |
![]() | ಬೆಂಗಳೂರಿನಲ್ಲಿ 30 ಕೈದಿಗಳಿಗೆ ಕೊರೋನಾ !ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಕೇವಲ ಪೊಲೀಸರಷ್ಟೇ ಅಲ್ಲ, ಅಪರಾಧ ಮಾಡಿ ಜೈಲು ಸೇರಿರುವ ಕೈದಿಗಳಿಗೂ ಮಹಾಮಾರಿಯಾಗಿ ವ್ಯಾಪಿಸಿದೆ. |