ರಾಜ್ಯದಿವ್ಯಾಂಗರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಅನನ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅಂಗಾಂಗ ಮಾಪನ ಶಿಬಿರದಲ್ಲಿ ನಾರಾಯಣ ಸೇವಾ ಸಂಸ್ಥಾನದ ತಜ್ಞ ವೈದ್ಯರು ದಿವ್ಯಾಂಗರ ಅಳತೆ ತೆಗೆದುಕೊಂಡರು. ರಾಜ್ಯವಷ್ಟೇ ಅಲ್ಲದೇ ದಕ್ಷಿಣ ಭಾರತದಿಂದ ದಿವ್ಯಾಂಗರು ಆಗಮಿಸಿದ್ದರು.