- Tag results for private hospital
![]() | ಬಿಬಿಎಂಪಿ ಅಗ್ನಿ ಅವಘಡ: ಮುಖ್ಯ ಇಂಜಿನಿಯರ್ ಸ್ಥಿತಿ ಗಂಭೀರ, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲುಪಾಲಿಕೆ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ (ಕ್ಯೂಸಿಆರ್) ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟಗಾಯಗಳಿಂದ ಬಳಲುತ್ತಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ (45) ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. |