• Tag results for private labs

ಕೊರೋನ ಪರೀಕ್ಷೆ ದರ ನಿಗದಿ: ಖಾಸಗಿ ಲ್ಯಾಬ್ ಗಳಿಗೆ ಸಚಿವರ ಖಡಕ್ ಎಚ್ಚರಿಕೆ

ರಾಜ್ಯ ಸರ್ಕಾರದಿಂದ ಖಾಸಗಿ ಲ್ಯಾಬ್ ಗಳ ಕೊರೋನಾ ಪರೀಕ್ಷಾ ದರವನ್ನು ಮತ್ತೆ ಪರಿಷ್ಕರಣೆ ಮಾಡಿದೆ. ಖಾಸಗಿ ಪ್ರಯೋಗಾಲಯದಲ್ಲಿ ಕೋವಿಡ್ ಪರೀಕ್ಷೆಗೆ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ವೈದ್ಯಕೀಯ ಸಚಿವ ಡಾ. ಸುಧಾಕರ್ ಖಾಸಗಿ ಲ್ಯಾಬ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

published on : 17th October 2020

ಖಾಸಗಿ ಪ್ರಯೋಗಾಲಯಗಳು ಕೊರೋನಾ ಪರೀಕ್ಷೆಗಳಿಗೆ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

 ಖಾಸಗಿ ಪ್ರಯೋಗಾಲಯಗಳು (ಲ್ಯಾಬ್‌ಗಳು) ಕೊರೋನಾವೈರಸ್ ಪರೀಕ್ಷೆಗಳಿಗೆಹೆಚ್ಚುವರಿ ಶುಲ್ಕ ವಿಧಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಹಾಗೆಯೇ ಈ ಪರೀಕ್ಷೆಗಳಿಗೆ ಖರ್ಚು ಮಾಡಿದ ಮೊತ್ತವನ್ನು ಮರುಪಾವತಿಸಬಹುದಾದ ಯಾಂತ್ರಿಕ ವ್ಯವಸ್ಥೆಯನ್ನು ಹುಡುಕಲು ಕೇಂದ್ರಕ್ಕೆ ನಿರ್ದೇಶನ ನೀಡಿದೆ.

published on : 8th April 2020