- Tag results for private schools
![]() | ಶಿಕ್ಷಣ ವಿಚಾರದಲ್ಲಿ ಎರಡು ಮಹತ್ವದ ತೀರ್ಮಾನ ತೆಗೆದುಕೊಂಡ ಪಂಜಾಬ್ ಸಿಎಂ ಭಗವಂತ್ ಮಾನ್ಪಂಜಾಬ್ ಮುಖ್ಯಮಂತ್ರಿ ಭಗವಮತ್ ಮಾನ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಮುಂದಾಗಿದ್ದಾರೆ. |
![]() | 1995ಕ್ಕೂ ಮುನ್ನ ಹಾಗೂ ನಂತರ ಸ್ಥಾಪನೆಯಾದ ಖಾಸಗಿ ಶಾಲೆಗಳು ಅನುದಾನಿತ ಶಾಲೆಗಳ ಪಟ್ಟಿಗೆ ಸೇರ್ಪಡೆರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, 1995 ಕ್ಕೂ ಮುನ್ನ ಹಾಗೂ ಆ ನಂತರ ಸ್ಥಾಪನೆಯಾದ ಶಾಲೆಗಳನ್ನು ಅನುದಾನಿತ ಶಾಲೆಗಳ ಪಟ್ಟಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ: ಆತಂಕದಲ್ಲಿ ವಿದ್ಯಾರ್ಥಿಗಳು!ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನುಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ. |
![]() | ವಾರದೊಳಗೆ ಮಕ್ಕಳಿಗೆ ಟಿಸಿ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ: ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧಕೋವಿಡ್ ಹಾಗೂ ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ತಮ್ಮ ಮಕ್ಕಳನ್ನು ಸರ್ಕಾರಿ, ಅನುದಾನಿಕ ಶಾಲೆಗಳಿಗೆ ಸೇರಿಸಿರುವ ಮಕ್ಕಳ ಪೋಷಕರಿಗೆ ಶೈಕ್ಷಣಿಕ ಶುಲ್ಕ ಬಾಕಿ ಕಾರಣಕ್ಕಾಗಿ ವರ್ಗಾವಣೆ ಪ್ರಮಾಣ್ ಪತ್ರ (ಟಿಸಿ) ನೀಡದೆ ಸತಾಯಿಸುತ್ತಿರುವ ಅನುದಾನರಹಿತ ಖಾಸಗಿ ಶಾಲೆಗಳಿಗೆ ಟಿಸಿ ನೀಡಲು ಸರ್ಕಾರ ಒಂದು ವಾರ ಗಡುವು ನೀಡಿದೆ. |
![]() | ಪುನೀತ್ ರಾಜ್ಕುಮಾರ್ ನಿಧನಕ್ಕೆ ಶೋಕ: ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆಖ್ಯಾತ ನಟ ಪುನೀತ್ ರಾಜ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ. |
![]() | ಸಂಪೂರ್ಣ ಆನ್ಲೈನ್ ತರಗತಿ ಮುಂದುವರಿಕೆಗೆ ಖಾಸಗಿ ಶಾಲೆಗಳ ಒಲವು"ನಮಗೆ ಕೈ ತೊಳೆಯಲು ಹೇಳಿದ್ದರಿಂದ ನಾನು ನನ್ನ ಮನೆಯಿಂದ ನೀರಿನ ಬಾಟಲಿಯನ್ನು ತಂದಿದ್ದೇನೆ" ಎಂದು ಬೆಂಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬರು ಸೋಮವಾರ ಹೇಳಿದ್ದಾರೆ. |
![]() | ಒಂದೇ ಖಾಸಗಿ ಶಾಲೆಯಲ್ಲಿ ಕಲಿಯುವ 2 ಸಹೋದರಿಯರ ಪೈಕಿ ಒಬ್ಬರಿಗೆ ಶುಲ್ಕ ಮನ್ನ: ಯುಪಿ ಸರ್ಕಾರದ ಚಿಂತನೆಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುವ ಯೋಜನೆಯೊಂದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. |
![]() | ಖಾಸಗಿ ಶಾಲಾ ಶುಲ್ಕ ವಿವಾದ: ಶೇ.15 ಶುಲ್ಕ ಕಡಿತಕ್ಕೆ ಹೈಕೋರ್ಟ್ ಆದೇಶಕೊರೋನಾ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದನ್ನು ಪರಿಗಣಿಸಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಖಾಸಗಿ ಶಾಲೆಗಳಲ್ಲಿ ಬೋಧನಾ ಶುಲ್ಕದಲ್ಲಿ ಶೇ.30ರಷ್ಟು ಕಡಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಶೇ.15ರಷ್ಟು ಮಾತ್ರ ಕಡಿತಕ್ಕೆ ಶುಕ್ರವಾರ ಆದೇಶಿಸಿದೆ. |
![]() | ಅನುದಾನಿತ ಸ್ಥಾನಮಾನ ನೀಡದಿದ್ದರೆ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳಿಂದ ಪ್ರತಿಭಟನೆಯ ಎಚ್ಚರಿಕೆ1995ರ ನಂತರ ಸ್ಥಾಪನೆಯಾಗಿರುವ ಶಾಲೆಗಳಿಗೆ ಸರ್ಕಾರ ಅನುದಾನಿತ ಸ್ಥಾನಮಾನ ನೀಡದಿದ್ದರೆ ಸೆಪ್ಟೆಂಬರ್ 15 ರ ನಂತರ ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಮಾಧ್ಯಮ ಖಾಸಗಿ ಶಾಲೆಗಳು ಎಚ್ಚರಿಕೆ ನೀಡಿವೆ. |
![]() | ಬಾಕಿ ಶುಲ್ಕ ಕೇಳದೆ ವರ್ಗಾವಣೆ ಪ್ರಮಾಣಪತ್ರಗಳನ್ನು ನೀಡಿ: ಖಾಸಗಿ ಶಾಲೆಗಳಿಗೆ ಮದ್ರಾಸ್ ಹೈಕೋರ್ಟ್ ಆದೇಶಅರ್ಜಿಗಳನ್ನು ಸ್ವೀಕರಿಸಿದ ಒಂದು ವಾರದೊಳಗೆ ಬಾಕಿ ಇರುವ ಶುಲ್ಕ ಪಾವತಿಗೆ ಒತ್ತಾಯಿಸದೆ ವರ್ಗಾವಣೆ ಪ್ರಮಾಣಪತ್ರಗಳನ್ನು(ಟಿಸಿ) ನೀಡುವಂತೆ ಮದ್ರಾಸ್ ಹೈಕೋರ್ಟ್ ಶನಿವಾರ ಖಾಸಗಿ ಶಾಲೆಗಳ ಆಡಳಿತ ಮಂಡಳಿಗೆ ಸೂಚನೆ. |
![]() | ಕರ್ನಾಟಕ: ಆಗಸ್ಟ್ 2 ರಂದು ತೆರೆಯಲು ಸಿದ್ಧವಾಗಿವೆ ಖಾಸಗಿ ಶಾಲೆಗಳು!ಆಗಸ್ಟ್ 2 ರಿಂದ ರಾಜ್ಯದ ಖಾಸಗಿ ಶಾಲೆಗಳು ತೆರೆಯಲು ಸಿದ್ಧವಾಗಿವೆ. ಮತ್ತು ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸುತ್ತಿರುವ ಸರ್ಕಾರಕ್ಕೆ ಎಲ್ಲಾ ಶಾಲೆಗಳನ್ನು ಒಂದೇ ಸಮಯದಲ್ಲಿ ಪುನಃ ತೆರೆಯಲು ಅವಕಾಶ ನೀಡುವಂತೆ ಅವರು ಶಿಫಾರಸು ಮಾಡಿದ್ದಾರೆ. |
![]() | ದ್ವಿತೀಯ ಪಿಯು ಫಲಿತಾಂಶಕ್ಕೆ ಮಧ್ಯವಾರ್ಷಿಕ ಪರೀಕ್ಷೆ ಅಂಕಗಳನ್ನು ಪರಿಗಣಿಸಲು ಗ್ರಾಮಾಂತರ ಶಾಲೆಗಳ ಮನವಿರಾಜ್ಯದ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ಸರ್ಕಾರವು ನಿಗದಿಪಡಿಸಿದ ಮಾನದಂಡಗಳಿಗೆ ಹೆಚ್ಚುವರಿಯಾಗಿ ರಾಜ್ಯ ಪದವಿಪೂರ್ವ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕಾಗಿ ಪಿಯುಸಿ ದ್ವಿತೀಯ ವರ್ಷದ ಮಧ್ಯವಾರ್ಷಿಕ ಪರೀಕ್ಷೆಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರವನ್ನು ಕೋರಿವೆ. |
![]() | ಶಾಲೆಗಳ ಆರಂಭಕ್ಕೂ ಮುನ್ನ ನಮ್ಮ ಬೇಡಿಕೆಗಳ ಈಡೇರಿಸಿ: ಖಾಸಗಿ ಶಾಲೆಗಳ ಆಗ್ರಹವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ರಾಜ್ಯದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. |
![]() | ಶುಲ್ಕ ವಿವಾದ: ಕರ್ನಾಟಕದ ಗ್ರಾಮೀಣ ಖಾಸಗಿ ಶಾಲೆಗಳಿಂದ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆಶುಲ್ಕದ ಕೊರತೆಯಿಂದಾಗಿ ರಾಜ್ಯದ ಗ್ರಾಮೀಣ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಕನಿಷ್ಠ 70ರಷ್ಟು ಶಾಲಾ ಶುಲ್ಕ ಪಾವತಿಸಲು ಪೋಷಕರಿಗೆ ಆದೇಶಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. |
![]() | 6 ರಿಂದ 9 ರವರೆಗಿನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿದ್ದೇಕೆ?: ಖಾಸಗಿ ಶಾಲೆಗಳ ಅಸಮಾಧಾನ6ನೇ ತರಗತಿಯಿಂದ 9ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. |