ದೇಶಸಾರ್ವಜನಿಕ ಸ್ವತ್ತುಗಳ ಖಾಸಗೀಕರಣ ಒಳ್ಳೆಯದಲ್ಲ: ಮೋದಿಗೆ ತಮಿಳುನಾಡಿನ ವಿರೋಧ ದಾಖಲಿಸಿದ ಸಿಎಂ ಸ್ಟಾಲಿನ್
ರಾಷ್ಟ್ರೀಯ ನಗದೀಕರಣ ಯೋಜನೆಯ ಮೂಲಕ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರವೃತ್ತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು