- Tag results for priyank kharge
![]() | ನರೇಗಾ ಯೋಜನೆಯಡಿ ಉದ್ಯೋಗದ ದಿನ ಹೆಚ್ಚಳ, ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ!ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಎಂದು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದಾರೆ. |
![]() | ನರೇಗಾ ಯೋಜನೆ 100 ರಿಂದ 150 ದಿನಕ್ಕೆ ವಿಸ್ತರಣೆ- ಪ್ರಿಯಾಂಕ್ ಖರ್ಗೆರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿರುವುದರಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈಗ ಜನರಿಗೆ ನೀಡಲಾಗುತ್ತಿರುವ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ವಿಸ್ತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. |
![]() | ಉದ್ದೇಶಿತ ಸತ್ಯ-ಪರಿಶೀಲನಾ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಬುನಾದಿಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ನಕಲಿ ಅಥವಾ ಸುಳ್ಳುಸುದ್ದಿ ಮತ್ತು ತಪ್ಪು ಮಾಹಿತಿಗಳನ್ನು ತಡೆಗಟ್ಟಲು, ಕರ್ನಾಟಕ ಸರ್ಕಾರವು ಗುರುವಾರ ತನ್ನ ಉದ್ದೇಶಿತ ಸತ್ಯ-ಪರಿಶೀಲನಾ ಮಂಡಳಿಯ ಚೌಕಟ್ಟನ್ನು ಹೊರತಂದಿದೆ. |
![]() | ರಾಜ್ಯದಲ್ಲಿ ಮಳೆ ಕೊರತೆ, ಬರಗಾಲ: ಡಿಸಿ, ಸಿಇಒಗಳ ಜೊತೆ ಸಿಎಂ ಸಭೆ; ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸೇರಿ ಅಭಿವೃದ್ಧಿ ವಿಚಾರಗಳ ಚರ್ಚೆರಾಜ್ಯ ಸರ್ಕಾರ ಮಂಗಳವಾರ ಮತ್ತು ಬುಧವಾರದಂದು ಮಹತ್ವದ ಸಭೆಯನ್ನು ಕರೆದಿದ್ದು, ರಾಜ್ಯಕ್ಕೆ ಸವಾಲಾಗಿರುವ ಪ್ರಮುಖ ಸಮಸ್ಯೆಗಳನ್ನು, ವಿಶೇಷವಾಗಿ ಬರ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಲಿದ್ದಾರೆ. |
![]() | ಸಂವಿಧಾನವೇ ನನ್ನ ಧರ್ಮ, ಎಫ್ ಐಆರ್ ಗೆ ಹೆದರಲ್ಲ: ಸಚಿವ ಪ್ರಿಯಾಂಕ್ ಖರ್ಗೆ!'ಸಂವಿಧಾನವೇ ನನ್ನ ಧರ್ಮ, ಬಿಜೆಪಿಯವರು ನನ್ನ ಮೇಲೆ ಎಫ್ ಐಆರ್ ದಾಖಲಿಸಿ, ಬಂಧಿಸಲು ಬಯಸಿದರೆ ಅದಕ್ಕೆಲ್ಲಾ ಹೆದರಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. |
![]() | 'ಧಾರ್ಮಿಕ ಭಾವನೆಗಳಿಗೆ ಧಕ್ಕೆ': ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲುಧಾರ್ಮಿಕ ಭಾವನೆಗಳಿ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | "ಗೇಮ್ ಚೇಂಜರ್ಸ್" ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ "ನೇಮ್ ಚೇಂಜರ್ಸ್" ಆಗಿದೆ: ಪ್ರಿಯಾಂಕ್ ಖರ್ಗೆಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಎದುರಿಸುತ್ತಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ಹೆಸರು ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. |
![]() | ಒಂದು ವೇಳೆ ಹೊಟ್ಟೆಯಲ್ಲಿ ಸೋಂಕು ಇದ್ದರೆ ನೀವು ತಲೆಯನ್ನೇ ಕತ್ತರಿಸುತ್ತೀರಾ? ಸಂತೋಷ್ ಟ್ವೀಟ್; ಖರ್ಗೆ ತಿರುಗೇಟು!ಬಿ.ಎಲ್. ಸಂತೋಷ್ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕು ಎಂದಿದ್ದಾರೆ. ಯಾವ ಧರ್ಮವು ಸಮಾನತೆಯನ್ನು ಪ್ರತಿಪಾದಿಸುವುದಿಲ್ಲವೋ? ಯಾವುದು ಮಾನವ ಘನತೆಯನ್ನು ಖಾತ್ರಿಪಡಿಸುವುದಿಲ್ಲವೋ ನನ್ನ ಪ್ರಕಾರ ಅದು ಧರ್ಮವೇ ಅಲ್ಲ. |
![]() | ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. |
![]() | 45 ಅಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಸಂತೋಷ್ ಗೆ ಖರ್ಗೆ ಪ್ರಶ್ನೆಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. |
![]() | ಕಲಬುರಗಿ: ಸಚಿವರ ಬೆಂಬಲಿಗರಿಂದ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಖಂಡಿಸಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು... |
![]() | ಬೆಂಬಲಿಗರಿಂದ ಅನಧಿಕೃತ ಬ್ಯಾನರ್: ಪ್ರಿಯಾಂಕ್ ಖರ್ಗೆಗೆ 5000 ರು. ದಂಡ ವಿಧಿಸಿದ ಕಲಬುರಗಿ ಪಾಲಿಕೆಕಲಬುರಗಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದು ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪಾಲಿಕೆಯಿಂದ 5,000 ರೂ. ದಂಡ ವಿಧಿಸಲಾಗಿದೆ. |
![]() | ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆಸಾಫ್ಟ್ವೇರ್ ತಂತ್ರಜ್ಞಾನಗಳ ರಫ್ತಿನ ವಿಚಾರದಲ್ಲಿ ರಾಜ್ಯ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ಸಾಫ್ಟ್‌ವೇರ್ ರಫ್ತು ಪ್ರಮಾಣದಲ್ಲಿ ಶೇ.40 ಕರ್ನಾಟಕದ್ದಾಗಿದೆ. ಬೆಂಗಳೂರು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿದ್ದು. ನಾವು ವಿಶ್ವದ ಅತ್ಯುತ್ತಮ ನುರಿತ ಉದ್ಯೋಗಿಗಳನ್ನು ಹೊಂದಿದ್ದೇವೆಂದು... |
![]() | ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪನೆ: ಕಾನೂನಿನ ವಿರುದ್ಧ ಹೋಗುವುದಿಲ್ಲ; ಸಚಿವ ಪ್ರಿಯಾಂಕ್ ಖರ್ಗೆಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 'ನಕಲಿ ಸುದ್ದಿ'ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ... |
![]() | ಬೆಂಗಳೂರಿನಲ್ಲಿ 3,000 ಉಚಿತ ವೈ-ಫೈ ಝೋನ್ ಸೇವೆ ಒದಗಿಸಲು ರಾಜ್ಯ ಸರ್ಕಾರ ಮುಂದು!ಎಲ್ಲವೂ ಅಂದುಕೊಂಡಂತೆ ಆದರೆ, ಟೆಕ್ ಕ್ಯಾಪಿಟಲ್ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳಲ್ಲಿ 3,000 ಕ್ಕೂ ಹೆಚ್ಚು ಉಚಿತ ವೈ-ಫೈ ವಲಯಗಳನ್ನು ಹೊಂದಲಿದ್ದು, ಬಳಿಕ ಯೋಜನೆಯು ರಾಜ್ಯದ ಇತರೆ ಭಾಗಗಳಿಗೂ ವಿಸ್ತರಣೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ಸರ್ಕಾರ ಹೇಳಿದೆ. |