• Tag results for priyanka chopra

ಮೂರು ವರ್ಷಗಳ ನಂತರ ತಾಯ್ನಾಡಿಗೆ ಬಂದ ನಟಿ ಪ್ರಿಯಾಂಕಾ ಚೋಪ್ರಾ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ 3 ವರ್ಷಗಳ ನಂತರ ಭಾರತಕ್ಕೆ ಬಂದಿಳಿದಿದ್ದಾರೆ. ಹೀಗಾಗಿ ಸಹಜ ವಾಗಿಯೇ ಕಾತರರಾಗಿದ್ದಾರೆ. ಕೊರೋನಾ ವೈರಸ್ ಸಾಂಕ್ರಾಮಿಕ ನಂತರ, ಜೀವನದಲ್ಲಿ ಮಗುವಿನ ಆಗಮನ, ಆರೈಕೆ ಹೀಗೆ ಬ್ಯುಸಿಯಾಗಿದ್ದ ನಟಿ ಮೂರು ವರ್ಷಗಳ ನಂತರ ಬಂದಿಳಿದಿದ್ದು, ಇದಕ್ಕೂ ಮುನ್ನ ಭಾರತ ಪ್ರವಾಸವನ್ನು  ಎದುರು ನೋಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್

published on : 2nd November 2022

ಪುತ್ರಿ ಮಾಲ್ತಿ ಮೇರಿಯ ಮತ್ತೊಂದು ಫೋಟೋ ಹಂಚಿಕೊಂಡ ಪ್ರಿಯಾಂಕ ಚೋಪ್ರಾ- ನಿಕ್ ಜೋನಾಸ್

ತನ್ನ ತಾಯಿ ಮಧು ಚೋಪ್ರಾ ಅವರ ಜನ್ಮ ದಿನಾಚರಣೆಯ ಅಂಗವಾಗಿ ನಟಿ ಪ್ರಿಯಾಂಕ ಚೋಪ್ರಾ ತಮ್ಮ ಮಗಳು ಮಾಲ್ತಿ ಮೇರಿಯ ಇತ್ತೀಚಿನ ಮತ್ತೊಂದು ಫೋಟೋ ಹಂಚಿಕೊಂಡಿದ್ದಾರೆ. 

published on : 17th June 2022

ಹಳೆಯ ಫೋಟೋ ಹಂಚಿಕೊಂಡ ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, 2000 ಇಸವಿಯಲ್ಲಿನ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಹುಬ್ಬೇರಿಸಿದ್ದಾರೆ.

published on : 10th June 2022

ಮಗಳ ಫೋಟೋ ಹಂಚಿಕೊಂಡ ಪ್ರಿಯಾಂಕ ಚೋಪ್ರ- ನಿಕ್ ಜೊನಸ್: 100 ದಿನಗಳ ನಂತರ ಮಗಳನ್ನು ಮನೆಗೆ ಕರೆತಂದ ದಂಪತಿ!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ಪಾಪ್ ಗಾಯಕ ನಿಕ್ ಜೊನಸ್ ತಮ್ಮ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮಗು ಜನಿಸಿ 100 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವೈದ್ಯರ ಸಲಹೆ ಮೇರೆಗೆ ಮನೆಗೆ ಕರೆತಂದಿದ್ದಾರೆ. 

published on : 9th May 2022

ಬಿಸಿಲ ಧಗೆ: ಬಿಕಿನಿ ತೊಟ್ಟು ಈಜುಕೊಳದಲ್ಲಿ ಪ್ರಿಯಾಂಕಾ ಚೋಪ್ರಾ ಕೂಲ್ ಕೂಲ್; ಪತಿ ಹೇಳಿದ್ದೇನು?

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಜುಕೊಳದಲ್ಲಿ ಬಿಸಿಲಿಗೆ ಮೈವೊಡ್ಡಿ ಕುಳಿತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಮಚಿಕೊಂಡಿದ್ದಾರೆ.

published on : 30th April 2022

ಮಗಳಿಗೆ 'ಮಾಲ್ತಿ ಮೇರಿ' ಎಂದು ನಾಮಕರಣ ಮಾಡಿದ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್‌‌

ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೋನಸ್‌‌ ಅವರು ಮಗಳಿಗೆ ‘ಮಾಲ್ತಿ ಮೇರಿ’ ಎಂದು ನಾಮಕರಣ ಮಾಡಿದ್ದಾರೆ. ಜನನ ಪ್ರಮಾಣ ಪತ್ರದಲ್ಲಿ ಮಗುವಿನ ಹೆಸರನ್ನು ‘ಮಾಲ್ತಿ ಮೇರಿ’ ಎಂದು ಉಲ್ಲೇಖಿಸಲಾಗಿದೆ.

published on : 21st April 2022

ನನ್ನ ಆಸೆ-ಆಕಾಂಕ್ಷೆಗಳನ್ನು, ಭಯವನ್ನು ನನ್ನ ಮಗುವಿನ ಮೇಲೆ ಎಂದಿಗೂ ಹೇರುವುದಿಲ್ಲ: ಪ್ರಿಯಾಂಕಾ ಚೋಪ್ರ

ಬಾಲಿವುಡ್ ನಲ್ಲಿ ಮಿಂಚಿ ತನ್ನ ಪ್ರತಿಭೆಯನ್ನು ಹಾಲಿವುಡ್ ವರೆಗೆ ಕೊಂಡೊಯ್ದು ನಂತರ ಪಾಪ್ ಗಾಯಕ ನಿಕ್ ಜೊನಸ್ ವಿವಾಹವಾಗಿ ನ್ಯೂಯಾರ್ಕ್ ನಲ್ಲಿ ವಾಸ್ತವ್ಯ ಹೊಂದಿರುವ ನಟಿ ಪ್ರಿಯಾಂಕಾ ಚೋಪ್ರ ಇತ್ತೀಚೆಗೆ ಬಾಡಿಗೆ ತಾಯ್ತನ ಮೂಲಕ ಮಗುವನ್ನು ಪಡೆದಿದ್ದರು. 

published on : 15th April 2022

ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ದಂಪತಿಗೆ ಮೊದಲ ಮಗು: ಅಭಿನಂದನೆ ತಿಳಿಸಿದ ಅನುಷ್ಕಾ ಶರ್ಮಾ

ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ.

published on : 26th January 2022

ಹೆಣ್ಣು ಮಗುವಿನ ತಾಯಿಯಾದ ನಟಿ ಪ್ರಿಯಾಂಕಾ ಚೋಪ್ರಾ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ದಂಪತಿ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ.

published on : 22nd January 2022

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಶೂಟಿಂಗ್‌ ನಲ್ಲಿ ಗಾಯ!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶೂಟಿಂಗ್‌ನಲ್ಲಿ ಗಾಯಗೊಂಡಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಆತಂಕದಲ್ಲಿದ್ದಾರೆ.

published on : 28th August 2021

ರಾಶಿ ಭವಿಷ್ಯ