- Tag results for priyanka gandhi
![]() | ನಕಲಿ ದೇಶಭಕ್ತರನ್ನು ಗುರುತಿಸಿ, ದೇಶ ನಿಮ್ಮ ಜೊತೆ ಇದೆ: 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್ನಕಲಿ ರಾಷ್ಟ್ರೀಯವಾದಿಗಳನ್ನು ಗುರುತಿಸುವಂತೆ ಯುವಕರನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವವರಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ: ಡಿ.ಕೆ. ಶಿವಕುಮಾರ್ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. |
![]() | ಪ್ರಿಯಾಂಕಾ ಗಾಂಧಿ ದಕ್ಷಿಣದತ್ತ ಚಿತ್ತ ಹರಿಸಬೇಕು: ಡಿಕೆ ಶಿವಕುಮಾರ್ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದಕ್ಷಿಣ ಭಾರತದತ್ತ ಚಿತ್ತ ಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಡಿಕೆಶಿ ಹುಟ್ಟಹಬ್ಬ ಸಂದರ್ಭದಲ್ಲಿ ಕೇಕ್ ತಿನ್ನಿಸದ ಪ್ರಿಯಾಂಕಾ! ವಿಡಿಯೋ ಶೇರ್ ಮಾಡಿ ಬಿಜೆಪಿ ವ್ಯಂಗ್ಯಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಡಿಶಿ ಶಿವಕುಮಾರ್ ಅವರನ್ನು ಹರಕೆಯ ಕುರಿ ಎಂದು ಕರೆದಿದ್ದು, ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿ ಇಡುತ್ತಾರೆ ಎಂದಿದೆ. |
![]() | ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರ ಒಲವುಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕೆಂದು ಪಕ್ಷದ ಕೆಲವರು ಬಯಸುತ್ತಿರುವುದರಿಂದ ಮತ್ತೊಮ್ಮೆ ಗಾಂಧಿ ಕುಟುಂಬದ ವರ್ಚಸ್ಸಿನ ಮೇಲೆ ದೇಶಾದ್ಯಂತ ಸೊರಗಿರುವ ಪಕ್ಷದ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. |
![]() | ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ಹಿಜಾಬ್ ವಿವಾದಕ್ಕೆ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ. |
![]() | ಮ್ಯಾಜಿಕ್ ಮಾಡಲಿಲ್ಲ ಪ್ರಿಯಾಂಕಾ ಗಾಂಧಿ 'ಚಾರ್ಮ್': 2 ಕ್ಷೇತ್ರ ಗೆದ್ದು ಯುಪಿಯಲ್ಲಿ ಮಕಾಡೆ ಮಲಗಿದ ಕಾಂಗ್ರೆಸ್!ಕೇವಲ ಎರಡೇ ಎರಡು ಕ್ಷೇತ್ರ ಗೆಲ್ಲುವ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ. |
![]() | ಪ್ರಿಯಾಂಕಾ ಗಾಂಧಿ ಒಂದು ವರ್ಷಕ್ಕೂ ಮುಂಚೆಯೇ ಪ್ರಚಾರ ಕಣಕ್ಕೆ ಇಳಿದಿದ್ದರೆ ಪರಿಸ್ಥಿತಿಯೇ ಬೇರೆ ಆಗುತ್ತಿತ್ತು: ಉ.ಪ್ರದೇಶ ಕಾಂಗ್ರೆಸ್ಉತ್ತರಪ್ರದೇಶದಲ್ಲಿ ಕಳಪೆ ಫಲಿತಾಂಶದ ಹೊರತಾಗಿಯೂ ಪ್ರಿಯಾಂಕಾ ಅವರು 2024ರ ತನಕ ಸಕ್ರಿಯರಾಗಿರಬೇಕು ಎಂದು ಕಾಂಗ್ರೆಸ್ ನಾಯಕರು ಆಶಿಸಿದ್ದಾರೆ. |
![]() | ಬಿಜೆಪಿ, ಎಸ್ ಪಿ, ಬಿಎಸ್ ಪಿ ‘ಧರ್ಮ’, ‘ಜಾತಿ’ ಹೆಸರಲ್ಲಿ ಸಮಾಜ ಒಡೆಯುತ್ತಿವೆ: ಪ್ರಿಯಾಂಕಾ ಗಾಂಧಿಭಾರತೀಯ ಜನತಾ ಪಕ್ಷ (ಬಿಜೆಪಿ), ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಉತ್ತರ ಪ್ರದೇಶದ ಜನರನ್ನು ಕಾಡುತ್ತಿರುವ ನೈಜ ಸಮಸ್ಯೆಗಳನ್ನು ನಿರ್ಲಕ್ಷಿಸಿ ‘ಧರ್ಮ’ ಮತ್ತು ‘ಜಾತಿ’ ಹೆಸರಿನಲ್ಲಿ... |
![]() | ಪಂಜಾಬ್ ಚುನಾವಣೆ: ಬಿಜೆಪಿ, ಎಎಪಿ ಒಂದೇ ನಾಣ್ಯದ ಎರಡು ಮುಖಗಳು- ಪ್ರಿಯಾಂಕಾ ಗಾಂಧಿಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪಂಜಾಬ್ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಜನ ಸಂಪರ್ಕ ಅಭಿಯಾದ ಅಂಗವಾಗಿ ರೂಪ್ನಾಗರ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಅವರೊಂದಿಗೆ ಟ್ರಾಕ್ಟರ್ ಸವಾರಿ ಮಾಡಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ಮತ್ತು ಎಎಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಕರೆದರು. |
![]() | ಹೆಣ್ಣುಮಕ್ಕಳು ಮೈತುಂಬ ಬಟ್ಟೆ ಹಾಕಿಕೊಂಡರೆ ಶೋಭೆ, ಬಿಕಿನಿ ಪದ ಅತ್ಯಂತ ಕೀಳುಮಟ್ಟ: ಪ್ರಿಯಾಂಕಾ ಗಾಂಧಿ ಟ್ವೀಟ್ ಗೆ ರೇಣುಕಾಚಾರ್ಯ ಆಕ್ಷೇಪಮಹಿಳೆಯರು ಧರಿಸುವ ಉದ್ರೇಕಕಾರಿ ಉಡುಗೆಗಳಿಂದ ಪುರುಷರು ಉದ್ವೇಕಗೊಳಗಾಗುತ್ತಾರೆ. ಇದರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ನಂತರ ಶಾಸಕ, ಬಿಜೆಪಿ ನಾಯಕ ಎಂ ಪಿ ರೇಣುಕಾಚಾರ್ಯ ಕ್ಷಮೆ ಕೇಳಿದ ಪ್ರಸಂಗ ನಡೆದಿದೆ. |
![]() | ಬಿಕಿನಿಯಾದರೂ ಧರಿಸಲಿ, ಮುಸುಕಾದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ: ಹಿಜಾಬ್ ವಿವಾದಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ. ಇಲ್ಲವೇ ಹಿಜಾಬ್ ಆದರೂ ಹಾಕಲಿ ಅವರಿಗೆ ಬೇಕಾದ ಬಟ್ಟೆ ಧರಿಸುವುದು ಅವರ ಹಕ್ಕಾಗಿರುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. |
![]() | ನೀತಿ ಸಂಹಿತೆ ಉಲ್ಲಂಘನೆ: ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರುಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ |
![]() | ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. |
![]() | ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಾಯಿ ಕಣಕ್ಕೆಅಭ್ಯರ್ಥಿಗಳ ಪಟ್ಟಿಯಲ್ಲಿ ಒಟ್ಟು 125 ಮಂದಿಯಿದ್ದು ಅವರಲ್ಲಿ 50 ಮಂದಿ ಮಹಿಳೆಯರಾಗಿದ್ದಾರೆ. |